October 23, 2025
img_20241001_190849908187329526327715.jpg

ಕೋಟೇಶ್ವರ: ಟಿಪ್ಪ‌ರ್ ಡಿಕ್ಕಿ – ಬಿಎಸ್ಸಿ ವಿದ್ಯಾರ್ಥಿ ಮೃತ್ಯು

ಕುಂದಾಪುರ: ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ
ಫುಟ್ಬಾತಿನಲ್ಲಿ ನಡೆದು ಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ,ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.

About The Author

Leave a Reply

Your email address will not be published. Required fields are marked *