Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಕುಂದಗೋಳದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌ ಕಿಟಕಿಯಿಂದ ತಲೆ ಹೊರಹಾಕಿದ ಪ್ರಯಾಣಿಕ ಮೃತ

ಥಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಹೃದಯವಿದ್ರಾವಕ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಲಕ್ಷ್ಮೀಶ್ವರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್‌ನ ಕೊನೆಯ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರು ಉಗಳಲು ಕಿಟಕಿಯಿಂದ ತಲೆ ಹೊರಹಾಕಿದ ವೇಳೆ,

ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ತಲೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಗುರುತು ಹಾಗೂ ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

About The Author

Leave a Reply

Your email address will not be published. Required fields are marked *