ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರಾಹ ದೇವಸ್ಥಾನದಲ್ಲಿ ಇಂದು ಶ್ರೀ ದೇವರಿಗೆ ಬೆಳ್ಳಿರಥ ಸಮರ್ಪಣೆ ಆಗಿದ್ದು,
ಶ್ರೀರಾಮ ಮಂದಿರದಿಂದ ಮೆರವಣಿಗೆಯೊಂದಿಗೆ ಶ್ರೀ ದೇವರ ಸನ್ನಿದಾನದಲ್ಲಿ ಪೂಜಾ ಪುರಸ್ಕಾರ ದೊಂದಿಗೆ ಆರಂಭ ಗೊಂಡಿದ್ದು,ಇಂದು ವರಾಹ ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ ಗೊಂಡಿದೆ,

By NEWS DESK2ಬೆಂಗಳೂರು: ಕುಡಿಯಲು ಹಣ ಕೊಡದೇ ಇದ್ದದ್ದಕ್ಕೆ ತನ್ನ ಸ್ವಂತ ತಾಯಿಯನ್ನೇ ಮಗನು ರಾಡ್ ನಿಂದ ಹೊಡೆದು ಕೊಂದ …