Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಮನೋರೋಗಿ ವ್ಯಕ್ತಿಯ ರಕ್ಷಣೆ. ಸೂಚನೆ

ಉಡುಪಿ ಮಾ.18: ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಬಳಿ ಮಾರ್ಗದ ಬದಿಯಲ್ಲಿ ಸರಿಯಾದ ಆಹಾರವಿಲ್ಲದೆ ದೈಹಿಕವಾಗಿ ಬಳಲಿದ ಮನೋರೋಗಿ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ಸ್ಥಳೀಯರ ನೆರವಿನಿಂದ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವ್ಯಕ್ತಿ ಶಾಂತರಾಮ್ ಶೆಟ್ಟಿ (60) ಎಂಬ ಮಾಹಿತಿ ಲಭಿಸಿದ್ದು, ಶಿರ್ವ ಠಾಣೆಗೆ ಮಾಹಿತಿ ನೀಡಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

About The Author

Leave a Reply

Your email address will not be published. Required fields are marked *