Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ರೈತ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸನ್ಮಾನಿಸಿ, ಅಭಿನಂದಿಸಿದ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ

ಬೈಂದೂರು ;ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಚುನಾವಣಾ ಚಾಣಕ್ಯ, ದೇಶ ಕಂಡ ಬಲಿಷ್ಠ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಅವರಿಂದ ಗೌರವಾರ್ಪಣೆ ಮಾಡಲಾಯಿತು

About The Author

Leave a Reply

Your email address will not be published. Required fields are marked *