
ಕುಂದಾಪುರ :
ಪುರಸಭೆ ವ್ಯಾಪ್ತಿಯ ಹೃದಯ ಭಾಗದ LIC ಮುಖ್ಯ ರಸ್ತೆಯ ವಿಠಲ್ ವಾಡಿ ಸಂಪರ್ಕಿಸುವ ರಸ್ತೆ ಇದಾಗಿದ್ದು ಕಾಂಕ್ರೀಟ್ ರಸ್ತೆಯ ಮಧ್ಯಭಾಗದಲ್ಲಿ. ಚರಂಡಿಗೆ ಅಳವಡಿಸಿದ ಚಪ್ಪಡಿ ಸಂಪೂರ್ಣ ಕುಸಿದು ಬೀಳುವ ಸ್ಥಿತಿ ಎದುರಾಗಿದ್ದಂತೂ ಸತ್ಯ..! ಕಣ್ಣಿದ್ದು ಕುರುಡರಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
