Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ಉಡುಪಿ ಜಿಲ್ಲಾ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷರಾಗಿ ನಿರೀಕ್ಷ ಮೆಂಡನ್ ಆಯ್ಕೆ…!!

ಬೈಂದೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ಕೆ ಹರಿಪ್ರಸಾದ್‌ ಅವರ ಆದೇಶದ ಮೇರೆಗೆ ಮತ್ತು ಅಖಿಲ ಭಾರತ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಅನುಮೋದನೆ ಮೇರೆಗೆ ಶ್ರೀಮತಿ ನಿರೀಕ್ಷ ಮೆಂಡನ್, ಕಿನ್ನಿಮುಲ್ಕಿಉಡುಪಿ, ಇವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಮೀನುಗಾರರ ವಿಭಾಗದ ಉಡುಪಿ ಜಿಲ್ಲೆಯ ಮಹಿಳಾ ವಿಭಾಗದ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ನೇಮಕ ಗೊಂಡಿರುತ್ತಾರೆ.
ಇವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

About The Author

Leave a Reply

Your email address will not be published. Required fields are marked *