Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಕುಂದಾಪುರದ ಹಂಗಳೂರಿನಲ್ಲಿನ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಕುಂದಾಪುರ,;ಕುಂದಾಪುರದ ಹಂಗಳೂರಿನಲ್ಲಿನ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ನಿಲಯದಲ್ಲಿ ಇಂದು ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ,
ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಪ್ರಸ್ತುತ ಸ್ಥಿತಿ, ಎದುರಾಗಿರುವ ಸವಾಲುಗಳು ಮತ್ತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಲಹೆ ನೀಡಲಾಯಿತು.

About The Author

Leave a Reply

Your email address will not be published. Required fields are marked *