
ಉಡುಪಿ ಸೆ.14: ಹಿರಿಯಡ್ಕ ಪೆರ್ಡೂರಿನ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಮಾನಸಿಕ ಖಿನ್ನತೆಯ ವ್ಯಕ್ತಿ ಬಿದ್ದುಕೊಂಡಿದ್ದು ವಿಷಯ ತಿಳಿದ ವಿಶು ಶೆಟ್ಟಿ ಅಂಬಲಪಾಡಿ ಪೆರ್ಡೂರಿನ ಯುವಕರ ಸಹಾಯದಿಂದ ರಕ್ಷಿಸಿ, ಮಂಜೇಶ್ವರದ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಸ್ನೇಹಾಲಯಕ್ಕೆ ದಾಖಲಿಸಿದ ಘಟನೆ ನಡೆದಿದೆ




Website: http://sagaranews.com
Leave a Reply