ರಕ್ತದಾನಿಗಳ ಬಳಗ ಮರವಂತೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ಮರವಂತೆಯ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಾರ್ಯಕ್ರಮ


ಯನ್ನು ಡಾ:ಗಣೇಶ್ ಭಟ್ ವೈದ್ಯಾಧಿಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರ ಮರವಂತೆ ಇವರು ವಹಿಸಿದ್ದರು. ಎಸ್ ಜನಾರ್ಧನ್, ನಿವೃತ್ತ ಅಧ್ಯಾಪಕರು ಮರವಂತೆ. ಜಯಕರು ಶೆಟ್ಟಿ,ಚೇರ್ಮನ್ ಭಾರತೀಯ ರೆಡ್ ಕ್ರಾಸ ಸಂಸ್ಥೆ ಕುಂದಾಪುರ,ಶಿವರಾಮ ಶೆಟ್ಟಿ, ಕೋಶಾಧಿಕಾರಿ ಭಾರತೀಯ ರೆಡ್ ಕ್ರಾಸ ಸಂಸ್ಥೆ ಕುಂದಾಪುರ.ಪ್ರವೀಣ್


ಹಾಗೂ ಮರವಂತೆ ಶ್ರೀರಾಮ ಮಂದಿರದ ಸೇವಾ ಸಮಿತಿಯ ಅಧ್ಯಕ್ಷರಾದ ಬಿ ಸುರೇಶ್ ಖಾರ್ವಿಯವರಿಗೂ ಸನ್ಮಾನಿಸಿಲಾಯಿತು, ಈ ಸಂದರ್ಭದಲ್ಲಿ ರಕ್ತದಾನ ಮಾಡಿದ ಎಲ್ಲಾ ಸದಸ್ಯರಿಗೂ ಮತ್ತು ಪ್ರತ್ಯಕ್ಷವಾಗಿ ಪರೋಕ್ಷವಾಗಿ ನಮ್ಮ ಈ ಕಾರ್ಯಕ್ರಮಕ್ಕೆ ಸಹಕಾರ ನಿಡಿದ ಸಹೃದಯಿ ದಾನಿಗಳಿಗೆ ಹೃದಯ ಸ್ಪರ್ಶಿ ಅಭಿನಂದನೆಗಳು,
ಈ ಸಭೆಯಲ್ಲಿ ಬಾಗವಹಿಸಿದ ವಿಘ್ನೇಶ್ ಖಾರ್ವಿ, ಮರವಂತೆ ಮೀನುಗಾರ ಸಹಕಾರಿ ಸಂಘದ ಅಧ್ಯಕ್ಷ ರಾದ ಪ್ರವೀಣ್, ಬಿ ರತ್ನಾಕರ್, ಬಿ ಸುರೇಶ್, ಮತ್ತು ರಕ್ತದಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು
ವರದಿ; ಜನಾರ್ದನ ಕೆ ಎಂ