
ಅಕ್ಟೋಬರ್ 30ರಂದು ಬೆಂಗಳೂರಿನ ಶೇಷಾದ್ರಿಪುರಂ ವಿಶ್ವಕರ್ಮ ಸಮುದಾಯದ ಭವನದಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಶ್ವಕರ್ಮ ಯುವಕ ಸಮಾಜದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾಧ್ಯಕ್ಷರಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕೃತ ಪತ್ರ ನೀಡಲಾಗುವುದು ಎಂದು ಸಂಘಟನೆಯವರು ತಿಳಿಸಿದ್ದಾರೆ.


Website: http://sagaranews.com
Leave a Reply