

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ ಸ್ವಾಗತಿಸಿ, ಅಧ್ಯಕ್ಷರಾದ ರಮೇಶ್ ಅವರು ವಿ ಪ್ರಸ್ತಾವನೆ ಮಾತಾಡಿದರು. ಸಿಐಟಿಯು ಮುಖಂಡರಾದ ಎಚ್ ನರಸಿಂಹ, ಸಂಘದ ಗೌರವ ಅಧ್ಯಕ್ಷ ಕರುಣಾಕರ, ಮುಖಂಡರಾದ ಮಲ್ಲಿಕಾರ್ಜುನ, ಶೇಖರ್ ಪೂಜಾರಿ, ಕೃಷ್ಣ, ನರಸಿಂಹ ಕೇಶವ ಗೋವಿಂದ ಗುಡಾರಹಕ್ಕು, ರವಿ ವಿ ಎಂ, ಸಂತೋಷ್ ಕಲ್ಲಗರ ಮತ್ತಿತರರಿದ್ದರು.