
ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೊ ಮಾಡಿ ಮಹೇಶ್ ಶೆಟ್ಟಿ ತಿಮರೋಡಿ ಸಂತೋಷ್ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.
ಅದರಂತೆ 196(1), 352, 353(2) ಕಲಂ ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಿಸಲಾಗಿದೆ
















Leave a Reply