Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಕರ್ನಾಟಕ ಪತ್ರಕರ್ತರ ಸಂಘ(ರಿ) ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಆಯ್ಕೆ

ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್‌ ಪೂಜಾರಿ ಅವರು ರಾಜ್ಯಾಧ್ಯಕ್ಷ ರಾದ ಎಂ.ಬಿ.ಶಿವಪೂಜಿ ಅವರ ಸೂಚನೆಯಂತೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ.ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ವಿಶ್ವನಾಥ ಬೆಳ್ಳಂಪಳ್ಳಿ, ಖಜಾಂಜಿಯಾಗಿ ದೇವೇಂದ್ರ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

About The Author

Leave a Reply

Your email address will not be published. Required fields are marked *