October 23, 2025
img-20250822-wa00157935982291405586205.jpg
ವೇದಮೂರ್ತಿ ನಾಗೇಂದ್ರ ಭಟ್ ಅವರ ನೇತೃತ್ವದಲ್ಲಿ ಫ ಕಾರ್ಯಕ್ರಮ ನಡೆಯಿತು ಸಾವಿರಾರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು, ಈ
ವೇದಮೂರ್ತಿ ನಾಗೇಂದ್ರ ಭಟ್ ಅವರ ನೇತೃತ್ವದಲ್ಲಿ ಫ ಕಾರ್ಯಕ್ರಮ ನಡೆಯಿತು ಸಾವಿರಾರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು, ಈ ಸಂದರ್ಭದಲ್ಲಿ ವರಹ ದೇವಸ್ಥಾನ ಸಮಿತಿಯ ಮಹಿಳೆಯಫರು ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಅರ್ಚಕರು ಮತ್ತು ಊರಿನ ಗ್ರಾಮಸ್ಥರು ಉಪಸಿತರಿದ್ದರು.

About The Author

Leave a Reply

Your email address will not be published. Required fields are marked *