October 24, 2025
ದಿನಾಂಕ: 31/01/2025 ನೇ ಶುಕ್ರವಾರದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಅಭಾರಿ ಸೇವೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ ಬಿಡುಗಡೆ
ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸತೀಶ್‌ ಶೆಟ್ಟಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾದ ಬಿ.ನಾಗೇಶ್‌ ಖಾರ್ವಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ನಾರಾಯಣ ಖಾರ್ವಿ, ಜನಾರ್ಧನ ಪೂಜಾರಿ,ದೇವಸ್ಥಾನದ ಅರ್ಚಕರಾದ ಸಂದೇಶ್‌ ಭಟ್, ಸಂಘದ ಉಪಾಧ್ಯಕ್ಷರಾದ ತಿಮ್ಮಪ್ಪ ಖಾರ್ವಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಖಾರ್ವಿ,ಜೊತೆ ಕಾರ್ಯದರ್ಶಿಗಳಾದ ಸೋಮಶೇಖರ ಖಾರ್ವಿ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ಎ. ಶ್ರೀನಿವಾಸ್‌ ಖಾರ್ವಿ,ಎಸ್. ಕೃಷ್ಣ ಖಾರ್ವಿ, ರಾಜೇಂದ್ರ ಖಾರ್ವಿ, ನವೀನ್ ಖಾರ್ವಿ, ಮತ್ತು ದೋಣಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು

About The Author

Leave a Reply

Your email address will not be published. Required fields are marked *