ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ.
ರಶೀದ್ ಟಯರ್ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ಸ್ವಲ್ಪ ದೂರ ಎಸೆಯಲ್ಪಟ್ಟಿದ್ದಾರೆ. ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.