ಬುಲ್ ಟ್ರಾಲ್ ಮಾಡುತ್ತಿರುವ ಬೋಟ್ ನ್ನು ಅಡ್ಡಗಟ್ಟಿದ ನಾಡದೋಣಿ ಮೀನುಗಾರರು
ಬೈಂದೂರು ವಲಯ ನಾಡದೋಣಿ ಮೀನುಗಾರರ ಅಧ್ಯಕ್ಷರಾದ ನಾಗೇಶ್ ಖಾರ್ವಿ, ಮರವಂತೆ ಮೀನುಗಾರ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಖಾರ್ವಿ, ವೆಂಕಟರಮಣ ಖಾರ್ವಿ, ಕೋಡೇರಿ ವಲಯ ಅಧ್ಯಕ್ಷ ರಾದ ಡಿ ಚಂದ್ರ ಖಾರ್ವಿ, ಮಾಜಿ ಅಧ್ಯಕ್ಷರಾದ ಮದನ್ ಕುಮಾರ್,ರಾಜ್ಯ ಒಕ್ಕೂಟ ದ ಕಾರ್ಯದರ್ಶಿ ಯಶ್ವಂತ್ ಖಾರ್ವಿ, ಮಹಾ ಈಶ್ವರ್ ಸೇವಾ ಸಮಿತಿಯ ಅಧ್ಯಕ್ಷರಾದ ರಾಮ ಖಾರ್ವಿ,ರಾಣೆಬಲೆ ಒಕ್ಕೂಟದ ಅಧ್ಯರಾದ ವೆಂಕಟರಮಣ ಖಾರ್ವಿ, ಮತ್ತು ಎಲ್ಲಾ ವಲಯದ ದೋಣಿಯ ಸದಸ್ಯರು ಉಪಸ್ಥಿತರಿದ್ದರು,