ಶೆಟ್ಟಿಯವರು, ಕೂಡಲೇ ಸ್ಪಂದಿಸಿ ದೈಗೋಳಿಯ ಆಶ್ರಮದ ಮುಖ್ಯಸ್ಥರಾದ ಡಾ। ಉದಯ ಕುಮಾರ್ ದಂಪತಿಯ ಅನುಮತಿ ಪಡೆದು ಖಾಸಗಿ ವಾಹನದ ಮೂಲಕ ಮಂಜೇಶ್ವರಕ್ಕೆ ದಾಖಲಿಸುವ ಮುಖಾಂತರ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಕಾರ್ಯಚರಣೆಯಲ್ಲಿ ಮಹಿಳಾ ಪೋಲಿಸ್ ಠಾಣೆಯ HC ಮಲ್ಲಿಕಾ ಸಹಕರಿಸಿದರು.