Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಶ್ರೀ ಸುಬ್ರಮಣ್ಯ ದೇವಸ್ಥಾನ ಚಿತ್ತೇರಿ ಅರಾಟೆ ಇದರ ನಾಗ ಬ್ರಹ್ಮ ಸಪರಿವಾರ ದೇವರ ಪ್ರತಿಷ್ಠಾಪನೆ, ರಾಮ ಮಂದಿರ ಉದ್ಘಾಟನೆ ಹಾಗೂ ನಾಗಮಂಡಲೋತ್ಸವ ಕಾರ್ಯಕ್ರಮ

ವರದಿ ;ಅರುಣಾ ಆಚಾರ್ಯ

ಶ್ರೀ ಸುಬ್ರಮಣ್ಯ ದೇವಸ್ಥಾನ ಚಿತ್ತೇರಿ ಅರಾಟೆ ಇದರ ನಾಗ ಬ್ರಹ್ಮ ಸಪರಿವಾರ ದೇವರ ಪ್ರತಿಷ್ಠಾಪನೆ, ರಾಮ ಮಂದಿರ ಉದ್ಘಾಟನೆ ಹಾಗೂ ನಾಗಮಂಡಲೋತ್ಸವ ಕಾರ್ಯಕ್ರಮ ದಿನಾಂಕ 12.04.2026 ಆದಿತ್ಯವಾರ ಇರುವುದರಿಂದ ನಾಗಮಂಡಲೋತ್ಸದ ಚಪ್ಪರ ಮುಹೂರ್ತ ಕಾರ್ಯಕ್ರಮ 25.03.2026 ಅಡಿಗರ ಪೌರೋಹಿತ್ಯದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಸದಸ್ಯರು ಮತ್ತು ಊರಿನ ಸಮಸ್ತ ನಾಗರಿಕರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮಕ್ಕೆ ಸದ್ಭಕ್ತರು ಭಾಗಿಯಾಗಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿಕೋಳ್ಳುತಿದ್ದವೆ

About The Author

Leave a Reply

Your email address will not be published. Required fields are marked *