ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು!
ಮಂಗಳೂರು ; ಮಂಗಳೂರು ಗಡಿ ಕಾಸರಗೋಡಿನಲ್ಲಿ ಹಿಂದೂ ಯುವತಿಯ ಲವ್ ಜಿಹಾದ್ ಕಾಸರಗೋಡಿನ ಬದಿಯಡ್ಕ ದಿಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ,
ಮುಸ್ಲಿಂ ಲೀಗ್ ನಾಯಕನಿಂದ ಲವ್ ಜಿಹಾದ್ ಗೆ ಬೆಂಬಲ ನಿಡಿದ್ದ ಕಾಸರಗೋಡಿನ ವಿಎಚ್ ಪಿ ಸೇರಿ ಹಿಂದೂ ಪರ ಸಂಘಟನೆಗಳ ಅಕ್ರೊಶ,
ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರು
ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ನೇಹಾ
ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿ ಕೆಲಸ ಮಾಡುತ್ತೀದ್ದು, ನಾಪತ್ತೆಯಾದ ಯುವತಿ ಅನ್ಯಜಾತಿಯ ಯುವಕನ ಠಾಣೆಗೆ ಹಾಜರಾಗಿದ್ದು, ಈಗಾಗಲೇ ಕಾಸರಗೋಡು ನ್ಯಾಯಾಲಯ
ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಪೊಲೀಸರು
ನೇಹಾಳ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದು,
ದೂರಿನಲ್ಲಿ ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿರುತ್ತಾರೆ,ಮೇ.23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆಯಾಗಿದ್ದು ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳು ಕಂಡುಬಂದಿದ್ದು , ಮದುವೆಯಾಗಿ ಮೇ 27 ರಂದು ಬದಿಯಡ್ಕ ಠಾಣೆಗೆ ಹಾಜರಾಗಿರುತ್ತಾರೆ, ಇಬ್ಬರು ಪೋಟೋ ಸಹಿತ ನೋಟೀಸ್ ಬೋರ್ಡ್ ನಲ್ಲಿ ಪತ್ತೆಯಾಗಿರುತ್ತದೆ,
ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ನೇಹಾ ಮತ್ತು ಮಿರ್ಶಾದ್.
ಆರ್ಥಿಕವಾಗಿ ಹಿಂದುಳಿದ ಮತ್ತು ಆಡಂಬರದ ಬದುಕಿನ ಆಮಿಷ ತೋರಿಸಿ ಹಿಂದೂ ಯುವತಿಯರನ್ನು ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸುವ ಅರೋಪಿಸಿದ
ಮುಸ್ಲಿಂ ಲೀಗ್ ನಿಂದ ಹಿಂದೂ ಯುವತಿಯರ ಲವ್ ಜಿಹಾದ್, ಮತಾಂತರ ಕ್ಕೆ ಕುಮ್ಮಕ್ಕು ಇದೆಯೆಂದು ಮತ್ತು
ಲವ್ ಜಿಹಾದ್ ಗೆ ಬದಿಯಡ್ಕ ಪೊಲೀಸರು ಸಾಥ್ ನೀಡ್ತಿರೋದಾಗಿ ವಿಎಚ್ ಪಿ ಬಜರಂಗದಳ,ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ