ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಕೇಬಲ್ ಟಿವಿ ಅಸೋಸಿಯೇಷನ್‌ ವರನ್ನು ಸನ್ಮಾನಿಸಿದ ಕ್ಷಣ


ಬೈಂದೂರು ;ಇಂದು ಬೆಂಗಳೂರಿನ ಹಾಕಿ ಕ್ಲಬ್ ನಲ್ಲಿ ನಡೆದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಕೇಬಲ್ ಟಿವಿ ಅಸೋಸಿಯೇಷನ್‌ ಇವರನ್ನು ಕರೆದು ಗುರುತಿಸಿ ಗೌರವಿಸಲಾಯಿತು ಈ ಸಮಯದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಪ್ಯಾಟ್ರಿಕ್ ರಾಜು ಕೇಬಲ್ ಟಿವಿ ಸಂಘಟನೆ ಪ್ರತಿ ಜಿಲ್ಲೆಯಲ್ಲೂ ಆಗಬೇಕು ಮತ್ತು ಆಪರೇಟರ್ಗಳು ಸಂಘಟಿತರಾಗಬೇಕು ಎಂದು ಹೇಳಿದರು ಅಲ್ಲದೆ ತುಮಕೂರು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ರಾಜ್ಯದಲ್ಲಿ ಜಿಲ್ಲಾ ಮಟ್ಟದ ಒಂದು ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು ಈ ಸಮಯದಲ್ಲಿ ಸಂಘದ ಕಾರ್ಯದರ್ಶಿ ರಾಮಪ್ರಸಾದ್‌ ಗೌಡ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ; ಜನಾರ್ದನ ಕೆ ಎಂ ಮರವಂತೆ

About Janardhana K M

Check Also

ಹೆಣ್ಣು ಮಕ್ಕಳಿಂದ ಬೀದಿ ಭಜನೆ: ಪ್ರತಿಭಾ ಕುಳಾಯಿಗೆ ತೀಕ್ಷವಾಗಿ ಪ್ರತಿಕ್ರೀಯಿಸಿದ ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು : ಬಿಲ್ಲವ …

Leave a Reply

Your email address will not be published. Required fields are marked *