October 23, 2025
IMG-20240628-WA0015.jpg
ಘಟನಾ ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿದ್ದು

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನಾ

ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು ತೆರಳಿದ್ದಾರೆ ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *