
ದಿನಾಂಕ 18.08.2024 ಆದಿತ್ಯವಾರ ಸರಕಾರಿ ಹಿರಿಯ ಪ್ರಾಥಮಿಕ ತಲ್ಲೂರು ಇಲ್ಲಿ ನಡೆದ ರಕ್ತದಾನ ಶಿಬಿರವನ್ನು ಶ್ರೀ ಬಾಲಚಂದ್ರ ಭಟ್, ಧರ್ಮದರ್ಶಿಗಳು, ಶ್ರೀ ಸಿದ್ದಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇವರು ಉದ್ಘಾಟಿಸಿದರು. ಶಂಕರ್ ಸೇರುಗಾರ್, ಅಧ್ಯಕ್ಷರು,ಲಯನ್ಸ್ ಕ್ಲಬ್ ಸಿಟಿ ಸೆಂಟರ್ ಕುಂದಾಪುರ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಡಾ.ಆದರ್ಶ್ ಹೆಬ್ಬಾರ್, ಡಾ ಎಚ್.ಅಶೋಕ್, ಮನೋಜ್ ಕುಮಾರ್, ಗಿರೀಶ್ ಎಸ್ ನಾಯ್ಕ, ಡಾ. ದೀಕ್ಷಾ, ರಕ್ತದ ಆಪತ್ಪಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ರಕ್ತದಾನ ಶಿಬಿರದ ಮುಖ್ಯ • ರೂವಾರಿ ಪ್ರಶಾಂತ್ ತಲ್ಲೂರು ಹಾಗೂ ಇತರರು ಉಪಸ್ಥಿತರಿದ್ದರು.
ಈ ಯಶಸ್ವಿ ರಕ್ತದಾನ ಶಿಬಿರದಲ್ಲಿ 103 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

