

ಮರಣ ಹೊಂದಿದ ಸಂಘದ ಸದಸ್ಯರ ಮನೆಯವರಿಗೆ ರಾಣಿ ಬಲೆ ಒಕ್ಕೂಟದಿಂದ ತಲಾ 95000/ರೂಪಾಯಿ, ಮರಣೋತ್ತರ ಚೆಕ್ ವಿತರಣೆ ಮಾಡಿದರು.

ಉಪಾಧ್ಯಕ್ಷರಾದ ತಿಮ್ಮಪ್ಪ ಖಾರ್ವಿ, ಪ್ರದಾನ ಕಾರ್ಯದರ್ಶಿ ಸುರೇಶ್ ಖಾರ್ವಿ, ಕೋಶಾಧಿಕಾರಿ ಬಿ ನಾಗೇಶ್ ಖಾರ್ವಿ, ಜೊತೆ ಕಾರ್ಯದರ್ಶಿ ಸೊಮಶೇಖರ ಖಾರ್ವಿ, ಕಾರ್ಯಕಾರಿ ಸದಸ್ಯರಾದ ಎ ಶ್ರೀನಿವಾಸ ಖಾರ್ವಿ,ಎಸ್ ಕೃಷ್ಣ ಖಾರ್ವಿ, ರಾಜೇಂದ್ರ ಖಾರ್ವಿ,ಶಂಕರ್ ಖಾರ್ವಿ,ನವೀನ್ ಖಾರ್ವಿ, ಶರತ್ ಖಾರ್ವಿ ಮತ್ತು ಸಂಘದ ಸದಸ್ಯರು ಮತ್ತು ದೋಣಿಯ ಸದಸ್ಯರು ಉಪಸ್ಥಿತರಿದ್ದರು
ರವೀಂದ್ರ ಖಾರ್ವಿ ಮತ್ತು ಕಿರಣ್ ಪ್ರಾರ್ಥನೆ ಗೈದರು,
ಸುಬ್ರಹ್ಮಣ್ಯ ಎಂ ನಿರೂಪಣೆಯನ್ನು ಮಾಡಿದರು