October 23, 2025
img-20250817-wa00852620086023900656956.jpg

ಸಾರಥ್ಯದಲ್ಲಿ ,;ಜನಾರ್ದನ ಕೆ ಎಂ ಮರವಂತೆ

ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ವೈ.ಟಿ ರಾಘವೇಂದ್ರ ವಿಶೇಷ ಸರಕಾರಿ ಅಭಿಯೋಜಕರು,
ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಫಾಸ್ಟ್ ಟ್ರ್ಯಾಕ್ -(ಪೋಕ್ಸ್), ಉಡುಪಿ ಇವರಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಜಿಲ್ಲಾ ಕಚೇರಿಯಲ್ಲಿ ಪ್ರಶಂಸನ ಪತ್ರ ನೀಡಿ ಕಾರ್ಯವೈಖರಿಯನ್ನು ಶ್ಲಾಘಿಸಿರುತ್ತಾರೆ.

About The Author

Leave a Reply

Your email address will not be published. Required fields are marked *