October 23, 2025
img_20250818_114627186184166135524809.jpg

ಪುತ್ತೂರು : ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ಭಾನುವಾರ(ಆ.17) ನಡೆದಿದೆ.

ಕನಡ್ಕ ನಿವಾಸಿ, ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ, 22 ವರ್ಷದ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡವರು. ತೇಜಸ್ವಿನಿ, ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *