
ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು.11ಕ್ಕೂ ಮಹಿಳೆಯರು, ಮಕ್ಕಳು ಅಸ್ವಸ್ಥ.

ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾದ ಜನ.
ಕುಡಿಯಲು ನೀರು ಸಿಗದೆ ಜನರ ಪರದಾಟ.
ಸಣ್ಣಸಣ್ಣಮಕ್ಕಳನ್ನು ಹಿಡಿದುಕೊಂಡು ಬಂದಿದ್ದ ಜನ.
ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ.
ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ.
ಶಾಸಕ ಅಶೋಕ್ ರೈ ಮಾಲಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಕ್ರಮ.
ದೀಪಾವಳಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತಟ್ಟೆ,ವಸ್ತ್ರ ಹಂಚುವ ಅಶೋಕ ಜನಮನ ಕಾರ್ಯಕ್ರಮ.
ಸಿ.ಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ ಕಾರ್ಯಕ್ರಮ.
ಯೋಗೀತ(20), ಸಭಾ ಮಾಡಾವು(20), ಆಮೀನಾ ಪಾಟ್ರಕೋಡಿ(56), ನೇತ್ರಾವತಿ ಇರ್ದೆ(37), ಲೀಲಾವತಿ ថផ໖ ((50), 03 2 (53), (62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸೇಹಪ್ರಭಾ (41) ಹಾಗೂ ಜಸೀಲಾ(30) ಎಂಬವರು ನೂಕುನುಗ್ಗಲಾದ ಮೇಲೆ ಆಮ್ಲಜನಕದ ಕೊರತೆಯುಂಟಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು