
ಮನೋಹರ್ ಉಪ್ಪುಂದ ಅವರು ಉಪ್ಪುಂದದ ಮತ್ರೋದ್ಯಮಿ ಈಶ್ವರ ಬಬ್ರಿ ಹಾಗೂ ಧರ್ಮಾವತಿ ದಂಪತಿಗಳ ಪುತ್ರರಾಗಿದ್ದು, ಹಲವು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಬ್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.


Website: http://sagaranews.com
Leave a Reply