ಕುಂದಾಪುರದಲ್ಲಿ ರಾಜ್ಯದ್ಯಕ್ಷರಿಗೆ ಆತ್ಮೀಯ ಸ್ವಾಗತ

ಈ ಸಂದರ್ಭಭಟ್ಕಳದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮಕ್ಕೆ ಮುಂಚಿತವಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯ ಅಧ್ಯಕ್ಷರನ್ನು ಕುಂದಾಪುರ ಮತ್ತು ಬೈಂದೂರು ಭಾಗದ ಪತ್ರಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು.
ಕಾರ್ಯಕ್ರಮದ ಪ್ರಮುಖಾಂಶಗಳು: ಈ ಸಂದರ್ಭದಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ ಭಟ್ಕಳದ ಮುಂಬರುವ ಕಾರ್ಯಕ್ರಮದ ಯಶಸ್ಸಿನ ಕುರಿತು ಚರ್ಚಿಸಲಾಯಿತು.
