ವರದಿ; ಅರುಣಾ ಆಚಾರ್ಯ


ಕುಂದಾಪುರ ಪುರಸಭೆ ಭಾಗದ ಮದ್ದುಗುಡ್ಡೆ ಸೇರಿದಂತೆ ವಿವಿಧ ಭಾಗದ ರಾಜ ಕಾಲುವೆಯಲ್ಲಿ ತುಂಬಿಕೊಂಡಿದ್ದ, ತ್ಯಾಜ್ಯ ವಸ್ತುಗಳು ಗಿಡಗಳನ್ನು ತೆರವುಗೊಳಿಸಲಾಯಿತು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಯಿತು.


ವರದಿ; ಅರುಣಾ ಆಚಾರ್ಯ



Website: http://sagaranews.com
Leave a Reply