
ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ತಲೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಗುರುತು ಹಾಗೂ ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
