March 4, 2026
IMG_20240528_195104.jpg

ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್

ಜೂನ್ 1 ರಿಂದ 4 ರ ವೆರೆಗೆ ಸಿಲಿಕಾನ್ ಸಿಟಿಯ ಬಾರ್ ಅಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದ್ದು ಮತ್ತೆ ಜೂನ್ 5 ಬಾ‌ರ್ ಓಪನ್ ಆಗಲಿದೆ. ಮತ್ತೆ ಜೂನ್ 6 ನೇ ತಾರೀಖು ಮದ್ಯ ಮಾರಾಟ ಬಂದ್ ಇರಲಿದೆ.

ಜೂನ್ 1 ರಿಂದ 4 ರ ವೆರೆಗೆ ಸಿಲಿಕಾನ್ ಸಿಟಿಯ ಬಾರ್ ಅಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದೆ

ಜೂನ್ 1 ರ ಮಧ್ಯಾಹ್ನ 4 ಗಂಟೆಯಿಂದ ಜೂನ್ 3 ರ ವರೆಗೆ ಕ್ಲೋಸ್ ಮಾಡುವಂತೆ ಆದೇಶ ನೀಡಲಾಗಿದೆ. ಮತ್ತೆ ಜೂನ್ 4 ರಂದು ಲೋಕಸಭೆಯ ಮತ ಎಣಿಕೆ ಇರುವ ಕಾರಣ ಅಂದು ಸಹ ಇಡೀ ರಾಜ್ಯದಲ್ಲಿ ಎಲ್ಲ ಮಾದರಿಯ ಬಾರ್ ಅಂಡ್ ರೆಸ್ಟೋರೆಂಟ್ ವೈನ್ ಶಾಪ್ ಕ್ಲೋಸ್ ಆಗಲಿದೆ. ಇನ್ನು ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರುವುದರಿಂದ ಅಂದು ಸಹ ಮಧ್ಯದಂಗಡಿಗಳು ಬಂದ್ ಆಗಲಿವೆ ಎಂದು ಘೋಷಣೆ ಮಾಡಲಾಗಿದೆ.

X

About The Author

Leave a Reply

Your email address will not be published. Required fields are marked *