ಉದ್ಯೋಗ

ಬಡ ವಿದ್ಯಾರ್ಥಿಗಳಿಗೆ ಆಶಾಕಿರಣ ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಗುಣಮಟ್ಟದ ಡಿಪ್ಲೊಮಾ ಎಂಜಿನಿಯರಿಂಗ್ ಶಿಕ್ಷಣ

ಉಡುಪಿ ; ಮಣಿಪಾಲ -ಇಂಜಿನಿಯರಿಂಗ್ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿಯ ಅನಂತರ 3 ವರ್ಷಗಳ ಡಿಪ್ಲೋಮಾ ಪೂರೈಸಿ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಸೌಲಭ್ಯದೊಂದಿಗೆ ಆಯ್ಕೆಯ ಎಂಜಿನಿಯರಿಂಗ್ ಪದವಿಯ ದ್ವಿತೀಯ ವರ್ಷಕ್ಕೆ ಎಂಐಟಿ ಮಣಿಪಾಲದಲ್ಲಿ ನೇರ ಪ್ರವೇಶಕ್ಕೆ ಸಂಸ್ಥೆಯ ಮೂಲಕ ಸದಾವಕಾಶ ಕಲ್ಪಿಸಲಾಗಿದೆ. ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ.75ರಷ್ಟು ಶುಲ್ಕವನ್ನು ವಿದ್ಯಾರ್ಥಿ ವೇತನ ರೂಪದಲ್ಲಿ ವಿಶೇಷ ಒದಗಿಸಲಾಗುತ್ತಿದೆ. ಐಟಿಐ ಶಿಕ್ಷಣ ಪೂರೈಸಿದ ಎನ್‌ಸಿವಿಟಿ ಅಥವಾ ಎನ್‌ಟಿಸಿ ಪರೀಕ್ಷೆ …

Read More »

ಬೈಂದೂರು:  ನಿರುದ್ಯೋಗಿಗಳಿಗೆ  ಮತ್ತು ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಶೆಫ್‌ಟಾಕ್ ನ್ಯೂಟ್ರಿಫುಡ್ಸ್ ಪೈ.ಲಿ.ನ ಖಾದ್ಯಗಳ ಉತ್ಪಾದನ ಘಟಕ ಉದ್ಘಾಟನೆ, ಬೈಂದೂರು:  ಹೆರಾಂಜಾಲಿನಲ್ಲಿ ಶೆಪ್ ಟಾಕ್ ನ್ಯೂಟ್ರಿಫುಡ್ಸ್ ಸಂಸ್ಥೆ ಉದ್ಘಾಟನೆಗೊಂಡ್ಡಿದ್ದು ಗ್ರಾಮೀಣ ಭಾಗದಲ್ಲಿಉದ್ಯೋಗವಕಾಶ ನೀಡಬೇಕೆನ್ನುವ ಉದ್ದೇಶದಿಂದ ಇಂತಹ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗ ನೀಡುವ ಜೊತೆಗೆ  ಚಿಂತನೆ ಆರಂಭಿಸಿದ್ದು ಶ್ಲಾಘನೀಯವಾಗಿದೆ.ಕಷ್ಟ ಅನುಭಿಸಿದವರಿಗೆ ಮಾತ್ರ ನೋವಿನ ಅರ್ಥ ಗೊತ್ತಾಗುತ್ತದೆ ತಾನು ಪಟ್ಟ ಕಷ್ಟ ಇತರರು ಅನುಭವಿಸಬಾರದು ಎನ್ನುವ ಉದ್ದೇಶದಿಂದ ನೂರಾರು ಸಮಾಜಮುಖಿ ಸೇವೆ ನಡೆಸುತ್ತಿರುವ ಗೋವಿಂದ ಬಾಬು ಪೂಜಾರಿಯವರ ಪ್ರಯತ್ನ ಶ್ಲಾಘನಿಯವಾಗಿದೆ.ಸರಕಾರದಿಂದ ದೊರೆಯುವ ಅವಕಾಶಕ್ಕೆ ಮುಕ್ತ …

Read More »

ಪಿಲಿಕುಳ ನಿಸರ್ಗಧಾಮದ ಅರ್ಬನ್‌ ಹಾಥ್‌ನಲ್ಲಿ ಎರಡು ದಿನಗಳ ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ

ಮಂಗಳೂರು:ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪಿಲಿಕುಳ ನಿಸರ್ಗಧಾಮದ ಅರ್ಬನ್‌ ಹಾಥ್‌ನಲ್ಲಿ ಎರಡು ದಿನಗಳ ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ ಶನಿವಾರ ಆರಂಭಗೊಂಡಿದ್ದು, ಭಾನುವಾರವೂ ಮೇಳ ಮುಂದುವರಿಯಲಿದೆ.ಅರ್ಬನ್ ಹಾಥ್‌ನ ವಿಶಾಲವಾದ ಪ್ರದೇಶದಲ್ಲಿ ಬಗೆಬಗೆಯ ಹಣ್ಣುಗಳು, ವಿವಿಧೆಡೆಗಳ ಹಲಸಿನ ಮಳಿಗೆಗಳನ್ನು ಹಾಕಲಾಗಿದೆ. ರಾಸಾಯನಿಕವಿಲ್ಲದೆ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಇಲ್ಲಿ ಗ್ರಾಹಕರಿಗೆ ಲಭ್ಯ. ಆದರೆ ಮೇಳದಲ್ಲಿ ಹಲಸಿನ ಮಳಿಗೆಗಳ ಸಂಖ್ಯೆ ಕೊಂಚ ಕಡಿಮೆ ಇರುವುದು ಕಂಡುಬಂತು. ಹಲಸು ಸೇರಿದಂತೆ ಹಣ್ಣುಗಳ ಮೌಲ್ಯವರ್ಧಿತ ಉತ್ಪನ್ನಗಳು, ಸ್ಥಳದಲ್ಲೇ ಹಲಸು ಹಾಗೂ ಅದರಿಂದ ಮಾಡುವ ರುಚಿಕರವಾದ ತಿಂಡಿಗಳ ಪ್ರದರ್ಶನ ಮತ್ತು ಮಾರಾಟ …

Read More »