ಬೈಂದೂರು ತಾಲೂಕು, ಮರವಂತೆ ಪೋಸ್ಟ್ ಆಫೀಸ್ನಲ್ಲಿ ಕಳ್ಳತನ ನಡೆದಿದ್ದು ಸುಮಾರು 15 ಸಾವಿರ ಕಳ್ಳತನವಾಗಿರುತ್ತದೆ ಮಧ್ಯರಾತ್ರಿಯಲ್ಲಿ ಕಳ್ಳರು ಪೋಸ್ಟ್ ಆಫೀಸಿನ ಬೀಗವನ್ನು ಮುರಿದು ಪೋಸ್ಟ್ ಆಫೀಸಿನಲ್ಲಿರುವ ಇತರ ಡಾಕ್ಯೂಮೆಂಟ್ ಚೆಲ್ಲಾಪಿಲ್ಲಿ ಮಾಡಿ ಹೋಗಿರುತ್ತಾರೆ. ಸುಮಾರು 15000 ಕಳ್ಳತನವಾಗಿದೆ ಎಂದು ಪೋಸ್ಟ್ ಆಫೀಸ್ ಅಧಿಕಾರಿಗಳು ತಿಳಿಸಿರುತ್ತಾರೆ. ಸ್ಥಳಕ್ಕೆ ಗಂಗೊಳ್ಳಿ ಠಾಣೆಯ ಪೊಲೀಸ್ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿರುತ್ತಾರೆ ವರದಿ ;ಜನಾರ್ದನ ಕೆ ಎಂ ಮರವಂತೆ
Read More »ಕ್ರೈಂ ನ್ಯೂಸ್
ಅಶ್ಲೀಲ ವೀಡಿಯೋ ಕೇಸ್ ಪೋಲಿಸರ ಮೇಲೆ ಹಲ್ಲೆ ಆರೋಪಿ ಹೈಡ್ರಾಮಾ ಶಿರಸಿ: ಯುವತಿಯರ ಅಶ್ಲೀಲ ಫೋಟೋ ಎಡಿಟ್ ಮಾಡಿದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಬಂಧಿಸಲು ಪೊಲೀಸರು ತೆರಳಿದ್ದಾಗ ಅದೇ ವೇಳೆ ಅಲ್ಲಿ ಹೈಡ್ರಾಮಾವೇ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯೊಬ್ಬ ಬಂಧನದ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಈ ಪ್ರಕರಣವೊಂದರಲ್ಲಿ ಆರೋಪಿಗಳಾಗಿರುವ ಅರುಣ ಗೌಡ, ನಾಗವೇಣಿ ಗೌಡ ಮತ್ತು ಚಾಲಚಂದ್ರ ಎಂಬುವವರು ತಲೆ ಮರೆಸಿಕೊಂಡಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ್ದರು. ಮೊದಲು ಅರುಣ …
Read More »