ಕುಂದಾಪುರ ;ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಿನಾಂಕ:17-10-2024 ಗುರುವಾರ. ಗೋ. ಡಾ ಯಡ್ತರೆ ನರಸಿಂಹ ಶೆಟ್ಟಿ ಸಬಾ ಮಂಚ್ ರೋಟರಿ ಕ್ಲಬ್ ಸಬಾ ಭವನ ಕುಂದಾಪುರದಲ್ಲಿ. ಪ್ರಮೋದ ಮಧ್ವರಾಜ್ ಅಭಿಮಾನಿ ಬಳಗ ಕುಂದಾಪುರ ಅಭಯಹಸ್ತ ಚಾರಿಟೇಬಲ್ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ (ರಿ) ಕುಂದಾಪುರ ಇವರ ಸಹಕಾರದಲ್ಲಿ ಸ್ವಯಂ ಪ್ರೇರಿತ ಬ್ರಹತ್ ರಕ್ತದಾನ ಶಿಬಿರ ಜರಗಿತು . ಕೋಟ ಶ್ರೀನಿವಾಸ್ ಪೂಜಾರಿ ಸಂಸದರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಆನಂದ್ ಸಿ ಕುಂದರ್ ಪ್ರವರ್ತಕರು ಗೀತಾನಂದ ಪೌಂಡೇಶನ್ …
Read More »ಆರೋಗ್ಯ
ತಲ್ಲೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕುಂದಾಪುರ ; ಕುಂದಾಪುರ ತಾಲೂಕಿನ ತಲ್ಲೂರಿನಲ್ಲಿ ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ (ರಿ) ತಲ್ಲೂರು, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ ಉಡುಪಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಉಪ್ಪಿನಕುದ್ರು, ರಕ್ತನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಕಾರದಲ್ಲಿ ನಡೆಯಿತು ದಿನಾಂಕ 18.08.2024 ಆದಿತ್ಯವಾರ ಸರಕಾರಿ ಹಿರಿಯ ಪ್ರಾಥಮಿಕ ತಲ್ಲೂರು ಇಲ್ಲಿ ನಡೆದ ರಕ್ತದಾನ ಶಿಬಿರವನ್ನು ಶ್ರೀ ಬಾಲಚಂದ್ರ ಭಟ್, ಧರ್ಮದರ್ಶಿಗಳು, ಶ್ರೀ ಸಿದ್ದಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇವರು ಉದ್ಘಾಟಿಸಿದರು. ಶಂಕರ್ ಸೇರುಗಾರ್, ಅಧ್ಯಕ್ಷರು,ಲಯನ್ಸ್ ಕ್ಲಬ್ ಸಿಟಿ …
Read More »ಅನಾರೋಗ್ಯ ಪೀಡಿತ ವ್ಯಕ್ತಿಗೆ ರಕ್ತದಾನ ಮಾಡಿ ಮಾನವತೆ ಮೇರದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೈಂದೂರು:ಅನಾರೋಗ್ಯ ಪೀಡಿತರಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಂಕರನಾರಾಯಣ ಗ್ರಾಮದ ಉದಯ ಆಚಾರ್ಯ ಎನ್ನುವ ವ್ಯಕ್ತಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಖುದ್ದಾಗಿ ರಕ್ತದಾನವನ್ನು ಮಾಡುವುದರ ಮುಖೇನ ಮಾನವತೆ ಮೆರೆದಿದ್ದಾರೆ.ಕುಂದಾಪುರ ತಾಲೂಕಿನ ಶಂಕರನಾರಾಯಣ ಭಾಗದ ಉದಯ್ ಆಚಾರ್ಯ ಎಂಬವರು ಅನಾರೋಗ್ಯ ನಿಮಿತ್ತ ಕುಂದಾಪ್ರದ ಆಸ್ಪತ್ರೆಗೆ ದಾಖಲಾಗಿದ್ದರು.ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆವಿದ್ದು.ಬ್ಲಡ್ ಬ್ಯಾಂಕ್‌ಗಳಲ್ಲಿ ವಿಚಾರಿಸಿದಾಗ ರಕ್ತದ ಇಲ್ಲದೆ ಇರುವುದರಿಂದ ಸೂಕ್ತ ಸಮಯದಲ್ಲಿ ರೋಗಿಗೆ ರಕ್ತ ಸಿಗಲಿಲ್ಲ.ರೋಗಿಗೆ ತುರ್ತು …
Read More »ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ರೇಖಾ S ಖಾರ್ವಿ,
ನನ್ನ ಅಮ್ಮನ ಉಳಿಸಿಕೊಡಿ ಮಗಳು ಆಕ್ರಂದನ, ಈಶ್ವರ್ ಮಲ್ಪೆ ತಂಡದಿಂದ ಸಹಾಯಾಸ್ಥ. ಕುಂದಾಪುರ ತಾಲೂಕು ಗಂಗ್ಗೊಳ್ಳಿಯ ನಿವಾಸಿಯಾದ ರೇಖಾ ಎಸ್ ಖಾರ್ವಿ ಕಡುಬಡತನದಿಂದ ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದು ಅವರು ಕುಟುಂಬಕ್ಕೆ ಸಿಡಿಲು ಅಂತ ಬಂದ ಮಾರಕ ಕ್ಯಾನ್ಸರ್ ಖಾಯಿಲೆ ಅವರು ಕುಟುಂಬದ ಜೀವನ ತತ್ತರಿಸಿತು, ಆಸ್ಪತ್ರಯಿಂದ ಈ ಖಾಯಿಲೆಗೆ ಸುಮಾರು 8ಲಕ್ಷ ಖರ್ಚಾಗುತ್ತದೆ..ಮೀನುಗಾರಿಕೆ ಅವರು ಜೀವನ ವಾಗಿದ್ದು ಇಷ್ಟು ಹಣ ಭರಿಸಲು ಕಷ್ಟಕರ, ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ವಾಸವಿರುವ ಇವರು, ಕೇವಲ ಒಂದು ಕೈಯಿಂದ ದುಡಿದು ಇಷ್ಟೂಂದು ಹಣ ಭರಿಸಲು ಕಷ್ಟವಾಗಿ …
Read More »ಉಡುಪಿ: ಕಾರು ಕೆಟ್ಟು ರಸ್ತೆಯಲ್ಲಿ ಮಲಗಿದ್ದ ರೋಗಿಯನ್ನು ಉಚಿತವಾಗಿ ಆಸ್ಪತ್ರೆಗೆ ತಲುಪಿಸಿದ ಈಶ್ವರ್ ಮಲ್ಪೆ
ಉಡುಪಿ ಜಿಲ್ಲೆಯ ಪೆರ್ಡೂರು ಸಮೀಪದ ಪಾಡಿಗಾರ ಎಂಬಲ್ಲಿ ಚಿತ್ರದುರ್ಗದಿಂದ ಮಂಗಳೂರಿಗೆ ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಕಾರೊಂದು, ಚಾಲಕನ ನಿದ್ದೆ ಮಂಪರಿಗೆ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಚರಂಡಿಗೆ ಸಿಲುಕಿದ ಘಟನೆ ಮುಂಜಾನೆ 4:00 ಗಂಟೆಗೆ ನಡೆದಿದೆ ಅದೇ ದಾರಿಯಲ್ಲಿ ಮಲ್ಪೆ ಬೀಚ್ ಗೆ ಬರುತ್ತಿದ್ದ ಈಶ್ವರ್ ಮಲ್ಪೆಯವರ ಸ್ನೇಹಿತರಾದ ಭದ್ರಾವತಿಯ ಸ್ನೇಕ್ ಜೋಸ್ವಾ ಹಾಗೂ ಅವರ ತಂಡವು ಇವರನ್ನು ಗಮನಿಸಿದೆ. ರೋಗಿಯನ್ನು ಹನಿಹನಿ ಮಳೆಗೆ ರಸ್ತೆಯಲ್ಲಿಯೇ ಮಲಗಿಸಿದ್ದನ್ನು ಕಂಡು ತಕ್ಷಣ ಈಶ್ವರ್ ಮಲ್ಪೆಯವರಿಗೆ ಕರೆಯ ಮೂಲಕ ಕೂಡಲೇ ಸ್ಥಳಕ್ಕೆ ಧಾವಿಸಿ …
Read More »