ಸಾಗರ ನ್ಯೂಸ್ ವಿಶೇಷ

ಫ್ರಿ ವೆಡ್ಡಿಂಗ್ ಶೂಟಿಂಗ್ ಮಾಡುತ್ತಿದ್ದ ವೇಳೆ ತಪ್ಪಿದ ಬಾರಿ ಅನಾಹುತ .

ಬೈಂದೂರು,ಚಿತ್ರದುರ್ಗ: ಇತ್ತೀಚಿಗೆ ಮದುವೆಯ ಮೊದಲು ಹೆಚ್ಚಿನಜೋಡಿಗಳು ಫ್ರೀ ವೆಡ್ಡಿಂಗ್ ಶೂಟ್ ಮಾಡುತ್ತಾರೆ. ಇದೊಂದು ಟ್ರೆಂಡ್ ಆಗಿ ಹೋಗಿದೆ. ಬೇರೆ-ಬೇರೆ ಲೊಕೇಷನ್‌ನಲ್ಲಿ, ಭಿನ್ನ ವಿಭಿನ್ನ ಥೀಮ್‌ಗಳಲ್ಲಿ ನವ ಜೋಡಿಗಳು ಫೋಟೋಗೆ ಪೋಸ್ ಕೊಟ್ಟು ಗಮನ ಸೆಳೆಯುತ್ತಾರೆ. ಕೆಲವೊಮ್ಮೆ ನಾವು ಸೆಲೆಕ್ಟ್ ಮಾಡುವ ಲೊಕೇಷನ್‌ಗೂ ಅನುಮತಿ ಮಡೆಯಬೇಕಾಗುತ್ತದೆ. ಆದರೆ ಇಲ್ಲೊಂದು ಜೋಡಿ ಯಾವೂದೇ ರೀತಿಯ ಅನುಮತಿ ಪಡೆಯದೇ ರೈಲ್ವೇ ಟ್ರ್ಯಾಕ್ ಮೇಲೆ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿದ್ದು ಈ ಘಟನೆ ಚಿತ್ರದುರ್ಗದ ಮದಕರಿಪುರ ಅಂಡರ್ ಪಾಸ್‌ ಬಳಿ ನಡೆದಿದ್ದು, ಜೋಡಿಯೊಂದು ರೈಲ್ವೇ ಹಳಿ ಮೇಲೆ ಫ್ರಿ ವೆಡ್ಡಿಂಗ್ …

Read More »

ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ದನ್ ವಿಧಿವಶ

ಬೈಂದೂರು ಬೆಂಗಳೂರು: ಹಲವು ದಿನಗಳ ಕಾಲಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಿನ್ನೆ ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಜನಾರ್ಧನ್ ಅವರ ಮನೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್‌ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರು  500ಕ್ಕೂ …

Read More »

ರಕ್ಷಿಸಣೆಗೆ ಒಳಗಾದ ಯುವತಿಯನ್ನು ತಂದೆಯ ವಶ; ವಿಶು ಶೆಟ್ಟಿ

ಉಡುಪಿ ಎ.12 :- ಕಳೆದ ಮೂರು ದಿನಗಳ ಹಿಂದೆ ಕರಾವಳಿ ಬೈಪಾಸ್ ಬಳಿ ರೋದಿಸುತ್ತಿದ್ದ ಯುವತಿಯನ್ನು ವಿಶುಶೆಟ್ಟಿ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಸಖಿ ಸೆಂಟರಿನ ಸಿಬ್ಬಂದಿಗಳ ಸಹಾಯದಿಂದ ಯುವತಿಯ ತಂದೆಯನ್ನು ಪತ್ತೆ ಹಚ್ಚಿ ಹಸ್ತಾಂತರಿಸಿದ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಯುವತಿ ಸೌಮ್ಯ (20 ವರ್ಷ) ಮೂಲತಃ ಬಿಜಾಪುರದವಳಾಗಿದ್ದು ರಕ್ಷಿಸಿ ಮೊದಲು ಸಖಿ ಸೆಂಟರಿಗೆ ವಿಶುಶೆಟ್ಟಿ ದಾಖಲಿಸಿದ್ದರು. ತದನಂತರ ಯುವತಿಯ ಮಾನಸಿಕ ರೋಗದಿಂದ ಚೀರಾಟದೊಂದಿಗೆ ಧಾಂದಲೆ ನಡೆಸಲು ಪ್ರಾರಂಭಿಸಿದಾಗ ಕೂಡಲೇ ವಿಶುಶೆಟ್ಟಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದರು.ಯುವತಿಯಿಂದ ಸಿಕ್ಕ ಮಾಹಿತಿಯ ಆಧಾರದಲ್ಲಿ ಸಖಿ ಸೆಂಟರಿನವರು …

Read More »

ತಾಯಿಯನ್ನು ರಾಡ್‌ನಿಂದ ಕೊಂದ ಪಾಪಿ ಮಗ

By NEWS DESK2ಬೆಂಗಳೂರು: ಕುಡಿಯಲು ಹಣ ಕೊಡದೇ ಇದ್ದದ್ದಕ್ಕೆ ತನ್ನ ಸ್ವಂತ ತಾಯಿಯನ್ನೇ ಮಗನು ರಾಡ್ ನಿಂದ ಹೊಡೆದು ಕೊಂದ ಘಟನೆ ಬಗಲಗುಂಟೆಯ ಮುನೇಶ್ವರ ನಗರದಲ್ಲಿ ನಡೆದಿದೆ. (82) ಹತ್ಯೆಯಾದ ವೃದ್ಯೆ. ಮಹೆಂದ್ರ ಸಿಂಗ್ (52) ಕೊಲೆಗೈದ ಆರೋಪಿಯಾಗಿದ್ದಾನೆ. ಮಹೇಂದ್ರಗೆ ಕುಡಿಯುವ ಚಟವಿತ್ತು. ದಿನಲೂ ಕುಡಿದು ಮನೆಗೆ ಬರುತ್ತಿದ್ದ. ಅಲ್ಲದೇ ಕುಡಿದ ಮತ್ತಿನಲ್ಲಿ ಇತರರಿಗೂ ಉಪಟಳ ಕೊಡುತ್ತಿದ್ದ. ತಾಯಿಗೂ ಕೂಡ ಪ್ರತಿದಿನ ಹಣ ಕೊಡು ಎಂದು ಹಿಂಸೆ ಕೊಡುತ್ತಿದ್ದ.ಹೀಗಿರುವಾಗ ನಿನ್ನೆಯ(ಎ.10) ದಿನ ತಾಯಿ ಹಾಗೂ ಮಗನ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ. ತಾಯಿಯು …

Read More »

ಹೈದರಾಬಾದ್ ಮನನೊಂದ ಯುವತಿಯ ರಕ್ಷಣೆ,  ಸಖಿ ಸೆಂಟರ್ ಗೆ ದಾಖಲಿಸಿದ ವಿಶು ಶೆಟ್ಟಿ

ಉಡುಪಿ ಎ.10 :- ಉಡುಪಿ ಕರಾವಳಿ ಬೈಪಾಸ್ ಬಳಿ ನನಗೆ ಯಾರೂ ತೊಂದರೆ ಕೊಡಬೇಡಿ ನನಗೆ ಹೆದರಿಕೆ ಆಗುತ್ತಿದೆ ಎಂದು ರೋದಿಸುತ್ತಿದ್ದ ಯುವತಿಯೊಬ್ಬಳನ್ನು ವಿಶುಶೆಟ್ಟಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ. ಯುವತಿಯ ಹೆಸರು ಸೌಮ್ಯ (19 ವರ್ಷ) ಹೈದರಬಾದ್ ಮೂಲದವಳೆಂದು ಹೇಳಿದ್ದು, ಮೈಯೆಲ್ಲ ಕೊಳಕ್ಕಾಗಿದ್ದು ರಾತ್ರಿ ರಸ್ತೆ ಬದಿಯಲ್ಲಿಯೇ ಕಳೆದಿರುವ ಬಗ್ಗೆ ಮೆಲ್ನೋಟಕ್ಕೆ ತೋರಿರುತ್ತದೆ. ಯುವತಿಯು ತಾನು ಹೆದರಿ ಊರು ಬಿಟ್ಟು ಬಂದಿರುತ್ತೇನೆ ಎಂದು ದುಃಖಿಸುತ್ತ ಹೇಳುತ್ತಿದ್ದು, ರಕ್ಷಣಾ ಸಮಯದಲ್ಲಿ ಬಹಳಷ್ಟು ಹೆದರಿ ಬೊಬ್ಬಿಡುತ್ತಿದ್ದಳು. ಈ ಬಗ್ಗೆ ವಿಶುಶೆಟ್ಟಿಯವರು ಮಹಿಳಾ ಠಾಣೆಗೆ ಮಾಹಿತಿ ನೀಡಿರುತ್ತಾರೆ. …

Read More »

ಅಪ್ಪ ಅಮ್ಮ ಆಶ್ರಮದ ಆಶ್ರಮವಾಸಿಯ ಅಂತ್ಯಕ್ರೀಯೆ;ವಿಶು ಶೆಟ್ಟಿ ಉಡುಪಿ ಎ.1:- ಬ್ರಹ್ಮಾವರದ ಅಪ್ಪ ಅಮ್ಮ ಆಶ್ರಮದಲ್ಲಿ ಕಳೆದ ಆರು ವರ್ಷಗಳಿಂದ ಆಶ್ರಮವಾಸಿಯಾಗಿದ್ದ, ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಾದ್ಯಮ ಪ್ರಕಟನೆಯನ್ನು ನೀಡಿದರೂ ಸಹ ಸಂಬಂಧಿಕರು ಪತ್ತೆಯಾಗದ ಕಾರಣ ವಿಶುಶೆಟ್ಟಿಯವರ ನೇತೃತ್ವದಲ್ಲಿ ಉಡುಪಿಯ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಅಂತ್ಯಕ್ರೀಯೆ ನಡೆಸಲಾಗಿತ್ತು. ಮೃತ ವ್ಯಕ್ತಯ ಹೆಸರು ಲಾಲು ಪ್ರಸಾದ್ ಯಾದವ್ (55ವರ್ಷ) ಆಗಿದ್ದು, ಹೊರ ರಾಜ್ಯದವರಾಗಿದ್ದರು. ವ್ಯಕ್ತಿಯು ಮಾರ್ಚ 25ರಂದು ಮೃತಪಟ್ಟಿದ್ದು ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಿ ಮೃತರ ಸಂಬಂಧಿಕರ ಪತ್ತೆಗಾಗಿ ಮಾದ್ಯಮ ಪ್ರಕಟನೆ ನೀಡಿದರೂ ಸಂಬಂಧಿಕರು ಯಾರು ಪತ್ತೆಯಾಗದ ಕಾರಣ …

Read More »

ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆಯ ರಕ್ಷಣೆ:

ಉಡುಪಿ ಬ್ರಹ್ಮಗಿರಿ ಪರಿಸರದಲ್ಲಿ ಮಾನಸಿಕ ಅಘಾತಕ್ಕೆ ಒಳಗಾದ ಮಹಿಳೆಯ ಬಗ್ಗೆ, ಮಾಹಿತಿ ಪಡೆದ ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ದೊಡ್ಡನಗುಡ್ಡೆಯ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.ಮಹಿಳೆಯು ಮೂಲತಃ ಕುಂದಾಪುರ ಗಂಗೊಳ್ಳಿಯವರಾಗಿದ್ದು, ತನ್ನ ಹೆಸರು ಜಯಂತಿ(45), ಗಂಡನಿಂದ ದೂರವಾಗಿದ್ದು ಇಬ್ಬರು ಹೆಣ್ಣುಮಕ್ಕಳು ಮತ್ತೊಬ್ಬ ಮಗ ಇದ್ದಾನೆ ಎಂಬ ಮಾಹಿತಿ ನೀಡಿದ್ದಾರೆ. ಮಹಿಳೆಯ ದಾಖಲಾತಿಗೆ ಸಖಿ ಕೇಂದ್ರದ ಸಿಬ್ಬಂದಿಗಳು ನೆರವಾಗಿರುತ್ತಾರೆ. ಸಂಬಂಧಪಟ್ಟವರು ಬಾಳಿಗಾ ಆಸ್ಪತ್ರೆ/ ಮಹಿಳಾ ಪೊಲೀಸ್ ಠಾಣೆ/ಸಖಿ ಸೆಂಟರನ್ನು ಸಂಪರ್ಕಿಸಲು ವಿನಂತಿಸಿದ್ದಾರೆ

Read More »

ಶ್ರೀ ಮಹಾಲಿಂಗೇಶ್ವರ ಕಲಾ ಸಂಘ ಕಟ್ಟಿನಮಕ್ಕಿ 7ನೇ ವರ್ಷದ ವಾರ್ಷಿಕೋತ್ಸವ ದ ಕ್ರೀಡಾಕೂಟ ಉದ್ಘಾಟನೆ ಸಮಾರಂಭದ

ಕಾರ್ಯಕ್ರಮದ ದೀಪಾ ಬೆಳಗಿಸಿದ  ಚಿತ್ತರಂಜನ್ ಹೆಗ್ಡೆ 7ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಕ್ರೀಡಾಕೂಟ,ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ದೀಪ ಬೆಳಗಿಸುವುದರೊಂದಿಗೆ ಉದ್ಯಮಿಗಳಾದ ಶ್ರೀ ಚಿತ್ತರಂಜನ್ ಹೆಗ್ಡೆ ಹರ್ಕೂರು ಇವರು ನೆರವೇರಿಸಿದರು.ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಟ್ಟಿನಮಕ್ಕಿ ಇಲ್ಲಿನ ಅರ್ಚಕರಾದ ಶ್ರೀ ಶ್ರೀಧರ್ ಪುರಾಣಿಕ,ಆಲೂರು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಪ್ರಮೋದಾ, ಕುಶಲ ಶೆಟ್ಟಿ,ಶ್ರೀ ರಾಜೇಂದ್ರ ದೇವಾಡಿಗ ಹಾಗೂ ಮಾಜಿ ಗ್ರಾಮ ಪಂಚಾಯತ್‌ ಸದಸ್ಯರಾದ ಶ್ರೀಮತಿ ಗೀತಾ ರವೀಂದ್ರ ದೇವಾಡಿಗ, ಕಲಾ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಆಚಾರ್ಯ ಕಟ್ಟಿನಮಕ್ಕಿ ಉಪಸ್ಥಿತರಿದ್ದು …

Read More »

ಮೇ ಹತ್ತರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಈ ಅದ್ದೂರಿಯ ಒಂದು ದಿನದ ಕಾರ್ಯಕ್ರಮದ ಎರಡನೇಯ ಸಭೆಯ ಚರ್ಚೆ

ಬೈಂದೂರು ತಾಲೂಕಿನಲ್ಲಿ ನಡೆಯುವ ಮೇ ಹತ್ತರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಈ ಅದ್ದೂರಿಯ ಒಂದು ದಿನದ ಕಾರ್ಯಕ್ರಮ ನಡೆಯಲು ಸಕಲ ಸಿದ್ದತೆ ನಡೆಯುತ್ತಿದ್ದುಶ್ರೀಯುತ ಆಚಾರ್ಯ ಕೇಶವ ಗುರೂಜಿ  ಮತ್ತು ಅಧ್ಯಕ್ಷರಾದ ದಿವಾಕರ ಶೆಟ್ಟಿ ಯವರ  ನೇತೃತ್ವದಲ್ಲಿ  ಇಂದು ಉಪ್ಪುಂದ ಮಾತಶ್ರೀ ಹಾಲ್ನಲ್ಲಿ ಎರಡನೆಯ ಸಭೆ ನಡೆಯಿತು ಈ ಸಭೆ ಯಲ್ಲಿ ಆಯಾಯ ಕಮಿಟಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಈ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ  ಚರ್ಚೆ ನಡೆದಿದ್ದು, ಈ ಕಾರ್ಯಕ್ರಮಕ್ಕೆ  ಸುಮಾರು ಒಂದು ಕೋಟಿ ರೂಪಾಯಿ ವೆಚ್ಚ ತಗಲಬಹುದು,ಈ ಎಲ್ಲಾ ಕಾರ್ಯಕ್ರಮಗಳು ಭಕ್ತರಿಂದಲೆ …

Read More »

ಆಸ್ತಿಗಾಗಿ ಹೆಣ್ಮಕ್ಕಳ ಜಗಳ : ಬೀದಿಪಾಲಾದ ತಾಯಿ, ಮಗನನ್ನು ರಕ್ಷಿಸಿದ; ವಿಶು ಶೆಟ್ಟಿ

ಉಡುಪಿ : 6 ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್‌ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ (80) ಹಾಗೂ ಆಕೆಯ ಮಗ ಮಂಜುನಾಥ ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸೋಮವಾರ ರಕ್ಷಿಸಿದ್ದಾರೆ.ವೃದ್ಧೆ ಜಯಮ್ಮ ಅವರನ್ನು ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಲಾಗಿದ್ದು, ಅನಾರೋಗ್ಯ ಪೀಡಿತ ಮಂಜುನಾಥನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಯಮ್ಮ ಅವರ ಗಂಡ ಕೊರೊನಾ ಸಂದರ್ಭದಲ್ಲಿ ತೀರಿಕೊಂಡಿದ್ದು, ನಂತರ ಆಸ್ತಿ ವಿಚಾರದಲ್ಲಿ ಈಕೆಯ …

Read More »