ಕ್ರೀಡಾ ನ್ಯೂಸ್

ಆಸರೆ ಚಾರಿಟೇಬಲ್ ಟ್ರಸ್ಟ್ ಸಂಯೋಜನೆ  ಮುದ್ದುಕೃಷ್ಣ ರಾಧೆ

ಸ್ಪರ್ಧೆ ಮರವಂತೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಮುದ್ದುಕೃಷ್ಣ ರಾಧೆ ಸ್ಪರ್ಧೆ  ಸಾಧನಾ ಸಮುದಾಯ ಭವನದಲ್ಲಿ ನಡೆಯಿತು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ವಿಜೇತರಾದ ಶ್ರೀಯ ಖಾರ್ವಿ, ಅನ್ವಿಕ, ಅರ್ನ, ಅವನ್ಯ ರಿಷಿ ನಿ, ಹರ್ಷಿತ ,ನಿಯಾಂಶ್, ಪ್ರಣತಿ ಗಣೇಶ ಭಟ್ ಆಧ್ಯಾ ಆಸರೆ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಮತ್ತು ಗಣ್ಯವ್ಯಕ್ತಿಗಳು ಸಾರ್ವಜನಿಕರು ಉಪಸ್ಥಿತರಿದ್ದರು

Read More »

ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟ್ರಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ. ಪುತ್ತೂರು: ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಮತ್ತು ಅಲೈಡ್ ಸ್ಪೋರ್ಟ್‌ನ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಎನ್‌ಸಿಸಿ ಅಖಿಲ ಭಾರತ ವಿಶೇಷ ಮೂಲ ಪರ್ವತಾರೋಹಣ ತರಬೇತಿಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ಭಾಗವಹಿಸಿ ಮುಂದಿನ ರಾಷ್ಟ್ರಮಟ್ಟದ ಪರ್ವತಾರೋಹಣಕ್ಕೆ ಆಯ್ಕೆಗೊಂಡಿದ್ದಾರೆ 2024ನೇ ಮೂಲ ಪರ್ವತಾರೋಹಣ …

Read More »

ಬೈಂದೂರು :  ಮರವಂತೆ ಶೈಕ್ಷಣಿಕ ದತ್ತು ಸ್ವೀಕಾರ ಸೇವಾ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬೈಂದೂರು: ಆಸರೆ ಚಾರಿಟೇಬಲ್ ಟ್ರಸ್ಟ್ ರಿ. ಮರವಂತೆ ಇವರ ಶೈಕ್ಷಣಿಕ ದತ್ತು ಸ್ವೀಕಾರ ಸೇವಾ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮರವಂತೆಯ ಸಾಧನಾ ಸಮುದಾಯ ಭವನದ ವೇದಿಕೆಯಲ್ಲಿ ಭಾನುವಾರ ಸಂಜೆ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ತಾಯಿ ಹಾಗೂ ಪೋಷಕರ ಆಶ್ರಯದಲ್ಲಿರುವ ನಾಲ್ಕು ಮಕ್ಕಳನ್ನು ದತ್ತು ತೆಗೆದುಕೊಳ್ಳಲಾಯಿತು. ಹಾಗೂ ಮರವಂತೆ ಭಾಗದಲ್ಲಿ ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ರಿಕ್ಷಾ ಚಾಲಕ ಅಣ್ಣಯ್ಯ ಪೂಜಾರಿ, ಆಶಾ …

Read More »