ಸ್ಟೇಟ್ ನ್ಯೂಸ್

ಹೆಣ್ಣು ಮಕ್ಕಳಿಂದ ಬೀದಿ ಭಜನೆ: ಪ್ರತಿಭಾ ಕುಳಾಯಿಗೆ ತೀಕ್ಷವಾಗಿ ಪ್ರತಿಕ್ರೀಯಿಸಿದ ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು : ಬಿಲ್ಲವ ನಾಯಕಿ, ಕಾಂಗ್ರೆಸ್‌ ಮುಖಂಡೆ ಪ್ರತಿಭಾ ಕುಳಾಯಿಯ ಹೆಣ್ಣು ಮಕ್ಕಳ ಬೀದಿ ಭಜನೆ ಕುರಿತ ಹೇಳಿಕೆಗೆ ಶಾಸಕ  ಭರತ್‌ ಶೆಟ್ಟಿ ಅವರು  ಪ್ರತಿಕ್ರೀಯೆ ನೀಡಿದ್ದಾರೆ. ಇದು ಸಮಾಜ ಒಡೆಯುವ ಪ್ರಯತ್ನವಾಗಿದ್ದು, ಹಿಂದೂ ಸಮಾಜವನ್ನು ಒಡೆಯಬೇಕೆಂಬ ಕುತಂತ್ರ ಇದರ ಹಿಂದೆ ಇದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಹಿಂದೂ ಪರಂಪರೆಯಲ್ಲಿ ಸನಾತನ ಧರ್ಮದಲ್ಲಿ ದೇವರನ್ನ ಅರ್ಥ ಮಾಡ್ಕೊಳ್ಳಿಕ್ಕೆ ದೇವರನ್ನು ಮುಟ್ಟಲು ಹಲವಾರು ಮಾರ್ಗಗಳಿವೆ. …

Read More »

ಕಸ್ತೂರಿ ರಂಗನ್ ವರದಿಯಿಂದ ಗ್ರಾಮೀಣ ಪ್ರದೇಶದ ಜನರಿಗೆ ನ್ಯಾಯ ಸಿಗಬೇಕು : ಯುವ ಉದ್ಯಮಿ, ಬಿಜೆಪಿ ಮುಖಂಡ ನಿತಿನ್ ನಾರಾಯಣ್ ಬೈಂದೂರು ಅ.01 : ಪಶ್ಚಿಮ ಘಟ್ಟ ಪ್ರದೇಶಗಳ ಉಳಿವಿಗಾಗಿ ಕಸ್ತೂರಿ ರಂಗನ್ ಸಮಿತಿ ವರದಿಯನ್ನು ಜಾರಿ ಮಾಡುವ ಕುರಿತಂತೆ ಕೇಂದ್ರ ಸರಕಾರವು ಆರನೇ ಅಧಿಸೂಚನೆ ಹೊರಡಿಸಿದ್ದು, ಅದು ಈಗ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ. ಈ ವೈಜ್ಞಾನಿಕ ವರದಿ ಜಾರಿಯನ್ನು ವಿರೋಧಿಸಿ, ಈ ವರದಿಯಲ್ಲಿರುವ ಕೃಷಿಭೂಮಿ ಹಾಗೂ ಜನವಸತಿ ಪ್ರದೇಶಗಳನ್ನು ಕೈಬಿಟ್ಟು ನೈಸರ್ಗಿಕ ಅರಣ್ಯಗಳನ್ನು ಮಾತ್ರ …

Read More »

ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ ಈಶ್ವರ್ ಮಲ್ಪೆ ರವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪದ್ಭಾಂದವ, ಖ್ಯಾತ ಮುಳುಗುತಜ್ಞ ಈಶ್ವ‌ರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾ‌ರ್ ಪುತ್ತಿಲ ಈಶ್ವ‌ರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.ತನ್ನ ಮಕ್ಕಳು ವಿಶೇಷ ಚೇತನರಾಗಿ …

Read More »

   ಬೆಂಗಳೂರು ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟ ಉಪ್ಪುಂದ. ಇದರ ವತಿಯಿಂದ ಹಲವು ದಿನಗಳ ಹಿಂದೆ ಯಾಂತ್ರಿಕೃತ ಬೋಟ್ ನವರು ಸಮುದ್ರ ತೀರ ಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುತ್ತಿರುವ ಬಗ್ಗೆ ಮಾನ್ಯ ಮೀನುಗಾರಿಕಾ ಸಚಿವರ ಗಮನಕ್ಕೆ ತಂದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದು,ಇದರ ಪರಿಣಾಮವಾಗಿ ಮಾನ್ಯ ಮೀನುಗಾರಿಕಾ ಸಚಿವರು ದಿನಾಂಕ 25.09.2024 ರಂದು ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಮತ್ತು ಕರಾವಳಿ ಕಾವಲು ಪಡೆಯ ಹಿರಿಯ ಅಧಿಕಾರಿಗಳನ್ನು ಬೆಂಗಳೂರು ವಿಧಾನಸೌಧ ಅವರ ಕಚೇರಿಯಲ್ಲಿ …

Read More »

ಬುಲ್ ಟ್ರಾಲ್ ಮಾಡುತ್ತಿರುವ ಬೋಟ್ ನ್ನು ಅಡ್ಡಗಟ್ಟಿದ ನಾಡದೋಣಿ ಮೀನುಗಾರರು

ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡದೋಣಿ ಮೀನುಗಾರರ ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ ಟ್ರಾಲ್ ಮಾಡುತ್ತಿರುವ ಬೋಟ್ ನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.   ಸಮುದ್ರದ ತೀರ ಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ  ಮುಂದಿನ ದಿನಗಳಲ್ಲಿ ಮೀನುಗಳ ಸಂತತಿ ನಾಶವಾಗುದರಲ್ಲಿ ಸಂಶಯವಿಲ್ಲ, ಮಂಗಳೂರಿನಿಂದ ಕಾರವಾರದ ತನಕ ಇರುವ ನಾಡದೋಣಿ ಮೀನುಗಾರರು ಸಭೆ ನಡೆಸಿ ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಟ್ರಾಲ್ ಬೋಟ್ ನವರು ಸಮುದ್ರದ ತೀರ ಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುತ್ತಿರುವ ದ್ರಶ್ಯಗಳು ಕಂಡುಬಂದ್ದಿದ್ದು …

Read More »

ಹೆಜಮಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅಗೌರವ; ತಪ್ಪು ಕಾಣಿಕೆ ಹಾಕಿ ಕ್ಷಮೆ ಯಾಚಿಸಬೇಕೆಂದು ಅಗ್ರಹ ಸಮಾನತೆಯನ್ನು ಬೋಧಿಸಿ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳನ್ನು ನಂಬುವ ಕುಲದವರಿಂದಲೇ ನಾರಾಯಣಗುರುಗಳಿಗೆ ಮತ್ತು ಮಹಿಳೆಯೋರ್ವರಿಗೆ ಅವಮಾನವಾದ ಘಟನೆ ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿಯಲ್ಲಿ ನಡೆದಿದೆ. ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿ ಮೀಟಿಂಗ್ನಲ್ಲಿ ಅಶ್ವಜಿತ್ ಎನ್ನುವ ವ್ಯಕ್ತಿ, ಬಿಲ್ಲವ ಸಮಾಜದ ಮಹಿಳೆಯ ಘನತೆಗೆ ಧಕ್ಕೆ ತಂದ ವಿಷಯಕ್ಕೆ ಸಂಬಂಧಿಸಿ ವಿಷಯಕ್ಕೆ ಸಂಬಂಧಿಸಿ ಹಿಂದಿನ …

Read More »

ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಕೇಬಲ್ ಟಿವಿ ಅಸೋಸಿಯೇಷನ್‌ ವರನ್ನು ಸನ್ಮಾನಿಸಿದ ಕ್ಷಣ

ಬೈಂದೂರು ;ಇಂದು ಬೆಂಗಳೂರಿನ ಹಾಕಿ ಕ್ಲಬ್ ನಲ್ಲಿ ನಡೆದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಕೇಬಲ್ ಟಿವಿ ಅಸೋಸಿಯೇಷನ್‌ ಇವರನ್ನು ಕರೆದು ಗುರುತಿಸಿ ಗೌರವಿಸಲಾಯಿತು ಈ ಸಮಯದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಪ್ಯಾಟ್ರಿಕ್ ರಾಜು ಕೇಬಲ್ ಟಿವಿ ಸಂಘಟನೆ ಪ್ರತಿ ಜಿಲ್ಲೆಯಲ್ಲೂ ಆಗಬೇಕು ಮತ್ತು ಆಪರೇಟರ್ಗಳು ಸಂಘಟಿತರಾಗಬೇಕು ಎಂದು ಹೇಳಿದರು ಅಲ್ಲದೆ ತುಮಕೂರು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ರಾಜ್ಯದಲ್ಲಿ ಜಿಲ್ಲಾ ಮಟ್ಟದ ಒಂದು ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು ಈ ಸಮಯದಲ್ಲಿ ಸಂಘದ ಕಾರ್ಯದರ್ಶಿ ರಾಮಪ್ರಸಾದ್‌ ಗೌಡ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ; …

Read More »

ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಮಂಗಳೂರು ಸಂಪರ್ಕ ಕಡಿತಗೊಂಡು ಸಂಚಾರ ಬಂದ್

ಗುಡ್ಡ ಜರಿತದಿಂದ ಹೆದ್ದಾರಿಯ ಎರಡೂ ಬದಿಯಲ್ಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ಸವಾರರು ಪರದಾಡುವಂತಾಗಿದೆ.ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂಕುಸಿತ ಉಂಟಾಗಿ ಎರಡು ಕಾರು, ಒಂದು ಟಿಪ್ಪರ್ ಹಾಗೂ ಒಂದು ಟ್ಯಾಂಕರ್ ಕೆಸರಿನಲ್ಲಿ ಸಿಲುಕಿದ್ದು ಅದೃಷ್ಟವಷಾತ್ ಯಾವುದೆ ಜೀವಹಾನಿ ಸಂಭವಿಸಿಲ್ಲ.ಭಾರಿ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ನ್ನು ಬಂದ್‌ ಮಾಡಲಾಗಿದ್ದು ಇದರಿಂದಾಗಿ ವಾಹನಗಳು ಹಲವು ಕಿ.ಮೀ ದೂರ ನಿಂತಲ್ಲೆ ನಿಲ್ಲುವಂತಾಗಿದೆ. ಊಟ ತಿಂಡಿ ಇಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

Read More »

ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಮಂಗಳೂರು ಸಂಪರ್ಕ ಕಡಿತಗೊಂಡು ಸಂಚಾರ ಬಂದ್ ಗುಡ್ಡ ಜರಿತದಿಂದ ಹೆದ್ದಾರಿಯ ಎರಡೂ ಬದಿಯಲ್ಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ಸವಾರರು ಪರದಾಡುವಂತಾಗಿದೆ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂಕುಸಿತ ಉಂಟಾಗಿ ಎರಡು ಕಾರು, ಒಂದು ಟಿಪ್ಪರ್ ಹಾಗೂ ಒಂದು ಟ್ಯಾಂಕರ್ ಕೆಸರಿನಲ್ಲಿ ಸಿಲುಕಿದ್ದು ಅದೃಷ್ಟವಷಾತ್ ಯಾವುದೆ ಜೀವಹಾನಿ ಸಂಭವಿಸಿಲ್ಲ.ಭಾರಿ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ನ್ನು ಬಂದ್‌ ಮಾಡಲಾಗಿದ್ದು ಇದರಿಂದಾಗಿ ವಾಹನಗಳು ಹಲವು …

Read More »

ಉಪ್ಪಿನಂಗಡಿ:ಕೆ.ಎಸ್.ಆರ್.ಟಿ ಸಿ ಸಂಸ್ಥೆಯ ಐರಾವತ ಬಸ್ ಗೆ ಹತ್ತಿಕೊಂಡ ಬೆಂಕಿ.

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್ ಒಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದ್ದು, ಸ್ಥಳೀಯ ಯುವಕರ  ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಯಾದ ಇಸಾಕ್, ಇಕ್ಬಾಲ್, ಸ್ಥಳೀಯರಾದ ಜಾಯಿ, ಸ್ನೇಕ್ ಝಕಾರಿಯಾ,ಸಿದ್ದೀಕ್ ಕೊಪ್ಪಳ ಸೇರಿದಂತೆ ಅಟೋ ಚಾಲಕರು …

Read More »