• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಉಚ್ಚಿಲ ದಸರ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ “ಉಚ್ಚಿಲ ದಸರ -2024” ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಮೊದಲಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಂದರ್ಭ ನಾಡೋಜ ಡಾ.ಜಿ.ಶಂಕ‌ರ್ ಮಾತನಾಡಿ, ಈ ಬಾರಿ ಅದ್ದೂರಿಯಾಗಿ ಉಚ್ಚಿಲ ದಸರ -2024 ನ್ನು ಆಚರಿಸಲಾಗುವುದು. ಉಚ್ಚಿಲ ದಸರ …

Read More »

ಆಸರೆ ಚಾರಿಟೇಬಲ್ ಟ್ರಸ್ಟ್ ಸಂಯೋಜನೆ  ಮುದ್ದುಕೃಷ್ಣ ರಾಧೆ

ಸ್ಪರ್ಧೆ ಮರವಂತೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಮುದ್ದುಕೃಷ್ಣ ರಾಧೆ ಸ್ಪರ್ಧೆ  ಸಾಧನಾ ಸಮುದಾಯ ಭವನದಲ್ಲಿ ನಡೆಯಿತು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ವಿಜೇತರಾದ ಶ್ರೀಯ ಖಾರ್ವಿ, ಅನ್ವಿಕ, ಅರ್ನ, ಅವನ್ಯ ರಿಷಿ ನಿ, ಹರ್ಷಿತ ,ನಿಯಾಂಶ್, ಪ್ರಣತಿ ಗಣೇಶ ಭಟ್ ಆಧ್ಯಾ ಆಸರೆ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಮತ್ತು ಗಣ್ಯವ್ಯಕ್ತಿಗಳು ಸಾರ್ವಜನಿಕರು ಉಪಸ್ಥಿತರಿದ್ದರು

Read More »

ತಲ್ಲೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕುಂದಾಪುರ ; ಕುಂದಾಪುರ ತಾಲೂಕಿನ ತಲ್ಲೂರಿನಲ್ಲಿ ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ (ರಿ) ತಲ್ಲೂರು, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್, ಅಭಯಹಸ್ತ ಚಾರಿಟೇಬಲ್‌ ಟ್ರಸ್ಟ್ ರಿ ಉಡುಪಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಉಪ್ಪಿನಕುದ್ರು, ರಕ್ತನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಕಾರದಲ್ಲಿ  ನಡೆಯಿತು ದಿನಾಂಕ 18.08.2024 ಆದಿತ್ಯವಾರ ಸರಕಾರಿ ಹಿರಿಯ ಪ್ರಾಥಮಿಕ ತಲ್ಲೂರು ಇಲ್ಲಿ ನಡೆದ ರಕ್ತದಾನ ಶಿಬಿರವನ್ನು ಶ್ರೀ ಬಾಲಚಂದ್ರ ಭಟ್‌, ಧರ್ಮದರ್ಶಿಗಳು, ಶ್ರೀ ಸಿದ್ದಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇವರು ಉದ್ಘಾಟಿಸಿದರು. ಶಂಕರ್‌ ಸೇರುಗಾ‌ರ್, ಅಧ್ಯಕ್ಷರು,ಲಯನ್ಸ್ ಕ್ಲಬ್ ಸಿಟಿ …

Read More »