• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಆಮಂತ್ರಣ ಪತ್ರಿಕೆ ಬಿಡುಗಡೆ 

ದಿನಾಂಕ: 31/01/2025 ನೇ ಶುಕ್ರವಾರದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಅಭಾರಿ ಸೇವೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸತೀಶ್‌ ಶೆಟ್ಟಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾದ ಬಿ.ನಾಗೇಶ್‌ ಖಾರ್ವಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ನಾರಾಯಣ ಖಾರ್ವಿ, ಜನಾರ್ಧನ ಪೂಜಾರಿ,ದೇವಸ್ಥಾನದ ಅರ್ಚಕರಾದ ಸಂದೇಶ್‌ ಭಟ್, ಸಂಘದ ಉಪಾಧ್ಯಕ್ಷರಾದ ತಿಮ್ಮಪ್ಪ ಖಾರ್ವಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಖಾರ್ವಿ,ಜೊತೆ …

Read More »

ಅಭಾರಿ ಸೇವೆ ರಾಣಿ ಬಲೆ ಮೀನುಗಾರರ ಒಕ್ಕೂಟದ ವತಿಯಿಂದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ

ಬೈಂದೂರು ತಾಲೂಕು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ರಾಣಿ ಬಲೆ ಒಕ್ಕೂಟದ ವತಿಯಿಂದ ತಾ -31-1-25ರಂದು ಶುಕ್ರವಾರ ಬೆಳಿಗ್ಗೆ 8ಗಂಟೆಗೆ ಚಂಡಿಕಾ ಹೋಮ ಮತ್ತು ಅಭಾರಿ ಸೇವೆ ನಡೆಯಲ್ಲಿದ್ದು ಮತ್ತು ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಲಿದೆ ಈ ಎಲ್ಲಾ ಕಾರ್ಯಕ್ರಮಕ್ಕೆ ಸದ್ಭಕ್ತರಾದ ತಾವೆಲ್ಲರೂ ಶ್ರೀ ದೇವಿಯ ಕಾರ್ಯಕ್ಕೆ ಪಾಲ್ಗೊಳ್ಳಬೇಕಾಗಿ ವಿನಂತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ರಾಣಿ ಬಲೆ ಒಕ್ಕೂಟ ಮತ್ತು ಸಮಸ್ತ ಉಪ್ಪುಂದ ಮೀನುಗಾರರು

Read More »

ದಾಂಧಲೆ ನಡೆಸುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಬಂಧನಕ್ಕೆ ಒಳಪಡಿಸಿ ವಶಕ್ಕೆ ; ಆಸ್ಪತ್ರೆಗೆ ದಾಖಲು:ವಿಶು ಶೆಟ್ಟಿ

ವರದಿ;ಜನಾರ್ದನ ಮರವಂತೆ ಉಡುಪಿ ಜ. 19 :- ಬ್ರಹ್ಮಾವರದ ಠಾಣಾ ವ್ಯಾಪ್ತಿಯಲ್ಲಿ ಸಿಕ್ಕಿದ ವಸ್ತುಗಳನ್ನು ಎಸೆಯುತ್ತ ವಾಹನಗಳನ್ನು ಜಖಂಗೊಳಿಸುತ್ತ, ಸಾರ್ವಜನಿಕರಿಗೆ ಹಲ್ಲೆಯನ್ನು ಮಾಡಲು ಬರುತ್ತಿದ್ದ, ಭಯದ ವಾತವರಣ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ವಿಶುಶೆಟ್ಟಿ ಅಂಬಲಪಾಡಿಯವರು ಈಶ್ವರ ಮಲ್ಪೆ, ಹರೀಶ್ ಉದ್ಯಾವರ, ಸಾರ್ವಜನಿಕರ, ಹಾಗೂ ಪೋಲಿಸರ ಸಹಾಯದಿಂದ ರಕ್ಷಣೆ ಮಾಡಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ಪ್ರಕಾಶ್ (40ವರ್ಷ) ಬ್ರಹ್ಮಾವರದ ಗಾಂಧಿನಗರದ ನಿವಾಸಿಯಾಗಿದ್ದು, ಈ ಹಿಂದೆಯೂ ಖಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ವ್ಯಕ್ತಿಯ ಖಾಯಿಲೆ ಉಲ್ಬಣಗೊಂಡು ತೀರಾ ಉದ್ವೇಗಕ್ಕೆ …

Read More »