• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ. ಪುತ್ತೂರು: ಲಾರಿಯೊಂದಕ್ಕೆ ಟಯ‌ರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯ‌ರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು.ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯ‌ರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ …

Read More »

ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟ್ರಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ. ಪುತ್ತೂರು: ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಮತ್ತು ಅಲೈಡ್ ಸ್ಪೋರ್ಟ್‌ನ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಎನ್‌ಸಿಸಿ ಅಖಿಲ ಭಾರತ ವಿಶೇಷ ಮೂಲ ಪರ್ವತಾರೋಹಣ ತರಬೇತಿಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ಭಾಗವಹಿಸಿ ಮುಂದಿನ ರಾಷ್ಟ್ರಮಟ್ಟದ ಪರ್ವತಾರೋಹಣಕ್ಕೆ ಆಯ್ಕೆಗೊಂಡಿದ್ದಾರೆ 2024ನೇ ಮೂಲ ಪರ್ವತಾರೋಹಣ …

Read More »

ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ (ರಿ)23- 24 ವಾರ್ಷಿಕ ಮಹಾಸಭೆ

ಬೈಂದೂರು ತಾಲೂಕು ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ ವಾರ್ಷಿಕ ಮಹಾಸಭೆ ಶಾಲೆ ಬಾಗಿಲು ಮಾತಶ್ರೀ ಸಭಾಭವನದಲ್ಲಿ ನಡೆಯಿತು,  ವೆಂಕಟರಮಣ ಖಾರ್ವಿ ಅಧ್ಯಕ್ಷತೆಯಲ್ಲಿ ಆಯವ್ಯಯ ಮಂಡನೆಯನ್ನು ಮಾಡಿ ಸಭೆಯಲ್ಲಿ ಅನೇಕ ವಿಷಯಗಳು ಚರ್ಚಿಸಿ ತೀರ್ಮಾನ ಕೈಗೊಂಡಿದ್ದು ,ಅಧ್ಯಕ್ಷರು ಮಾತನ್ನಾಡಿ ಅಕಾಲಿಕ ಮರಣ ಹೊಂದಿದ ಸಂಘದ ಸದಸ್ಯರಿಗೆ ತಲಾ ಒಂದು ಲಕ್ಷ ಪರಿಹಾರ ನಿಡಿದ್ದು, ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,50000ರೂ ದೇಣಿಗೆಯನ್ನು ನೀಡುವುದೆಂದುತಿರ್ಮಾನಿಸಲಾಯಿತುಮೀನುಗಾರರಿಗೆ  ವರ್ಷದಿಂದ ವರ್ಷಕ್ಕೆ ಮೀನುಗಳು ಕ್ಷಿಣಿಸುತ್ತಿದ್ದು ಕಾರಣ ಬುಲ್ ಟ್ರಾಲ್, ಲೈಟ್ ಪಿಶೀಂಗ್‌ ದಿಂದ ನಾಡದೋಣಿ ಮೀನುಗಾರರಿಗೆ ಬಾರಿ ಹೊಡೆತ ಬಿದ್ದಿರುತ್ತದೆ, ಮೀನುಗಾರರ ಹೊಟ್ಟೆಯ ಮೇಲೆ …

Read More »