• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ತೀರಾ ಅಸ್ವಸ್ಥ ವ್ಯಕ್ತಿಯ ರಕ್ಷಣೆ :ವಿಶು ಶೆಟ್ಟಿ ಸಮಾಜ ಸೇವೆಗೆ ಸಾರ್ವಜನಿಕರಿಂದ ಪ್ರಸಂಸೆ ಉಡುಪಿ :ನ 12 :ಉದ್ಯಾವರ ಬಸ್‌ ನಿಲ್ದಾಣದಲ್ಲಿ ಮನನೊಂದ ದೈಹಿಕವಾಗಿ ತೀರಾ ಅಶಕ್ತರಾಗಿ ನಡೆಯಲಾಗದೆ ಕಳೆದ 25 ದಿನಗಳಿಂದ ಬಸ್‌ ನಿಲ್ದಾಣದಲ್ಲಿ ವಾಸ್ತವ್ಯಗೊಂಡಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿರುತ್ತಾರೆ. ವ್ಯಕ್ತಿಯ ಹೆಸರು ದಿನೇಶ್‌ (ಪ್ರಾಯ 40) ತಂದೆ :ಸೋಮಯ್ಯ, ಸ್ಥಳೀಯ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದ್ದು, ರೋಗಿಯು ಮಾತನಾಡುವ ಸ್ಥಿತಿಯಲ್ಲಿ ಇಲ್ಲದಿರುವುದರಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಬಸ್‌ ನಿಲ್ದಾಣದಲ್ಲಿ ನಿಲ್ಲಲು ಮಹಿಳೆಯರು …

Read More »

ಹೆಣ್ಣು ಮಕ್ಕಳಿಂದ ಬೀದಿ ಭಜನೆ: ಪ್ರತಿಭಾ ಕುಳಾಯಿಗೆ ತೀಕ್ಷವಾಗಿ ಪ್ರತಿಕ್ರೀಯಿಸಿದ ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು : ಬಿಲ್ಲವ ನಾಯಕಿ, ಕಾಂಗ್ರೆಸ್‌ ಮುಖಂಡೆ ಪ್ರತಿಭಾ ಕುಳಾಯಿಯ ಹೆಣ್ಣು ಮಕ್ಕಳ ಬೀದಿ ಭಜನೆ ಕುರಿತ ಹೇಳಿಕೆಗೆ ಶಾಸಕ  ಭರತ್‌ ಶೆಟ್ಟಿ ಅವರು  ಪ್ರತಿಕ್ರೀಯೆ ನೀಡಿದ್ದಾರೆ. ಇದು ಸಮಾಜ ಒಡೆಯುವ ಪ್ರಯತ್ನವಾಗಿದ್ದು, ಹಿಂದೂ ಸಮಾಜವನ್ನು ಒಡೆಯಬೇಕೆಂಬ ಕುತಂತ್ರ ಇದರ ಹಿಂದೆ ಇದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಹಿಂದೂ ಪರಂಪರೆಯಲ್ಲಿ ಸನಾತನ ಧರ್ಮದಲ್ಲಿ ದೇವರನ್ನ ಅರ್ಥ ಮಾಡ್ಕೊಳ್ಳಿಕ್ಕೆ ದೇವರನ್ನು ಮುಟ್ಟಲು ಹಲವಾರು ಮಾರ್ಗಗಳಿವೆ. …

Read More »

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಗುಣಮುಖ :ವಾರಸುದಾರರ ಪತ್ತೆಗೆ ಸೂಚನೆ

ಉಡುಪಿ : ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ5 ತಿಂಗಳ ಹಿಂದೆ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಾ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸ್ಥಳೀಯರ ಸಹಾಯದಿಂದ ವಶಕ್ಕೆ ಪಡೆದು ಮಂಜೇಶ್ವರದ ದೈಗುಳಿಯಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದು, ಇದೀಗ ವ್ಯಕ್ತಿ ಗುಣಮುಖರಾಗಿ ತನ್ನ ಕುಟುಂಬವನ್ನು ಸೇರಲು ಹಂಬಲಿಸುತ್ತಿದ್ದಾರೆ.ವ್ಯಕ್ತಿಯ ಹೆಸರು ಆನಂದ (48) ಎಂದಾಗಿದ್ದು, ತನ್ನ ಸಂಬಂಧಿಕರು ಪೆರ್ಡೂರು ಶಿವಪುರ ಪರಿಸರದಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.–ವ್ಯಕ್ತಿ ಸಹಜ ಸ್ಥಿತಿಗೆ ಬಂದಿರುವುದರಿಂದ ಅವರನ್ನು ಆಶ್ರಮದಿಂದ ಬಿಡುಗಡೆಗೊಳಿಸುವಂತೆ ವೈದ್ಯರು ಸೂಚಿಸಿದ್ದಾರೆ. …

Read More »