ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ …
Read More »ರಕ್ತದಾನಿಗಳ ಬಳಗ ಮರವಂತೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ಮರವಂತೆಯ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಾರ್ಯಕ್ರಮ ಬೈಂದೂರು ತಾಲೂಕು ಮರವಂತೆ ರಕ್ತದಾನ ಶಿಬಿರ ಬಳಗದೊಂದಿಗೆ ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಇಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಇದರ ಅಧ್ಯಕ್ಷರಾದ ರಕ್ತದ ಆಪತ್ಪಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ:ಗಣೇಶ್ ಭಟ್ ವೈದ್ಯಾಧಿಕಾರಿ ಪ್ರಾಥಮಿಕ ಅರೋಗ್ಯ …
Read More »