• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಹಾಡುಹಗಲೇ ಕ್ಯಾಶ್ ಕೌಂಟರ್ ಗೆ ಕೈಹಾಕಿದ ಕಳ್ಳ ಬೈಂದೂರು,; ಬೈಂದೂರು ಮೇಲ್ ಬಸ್‌ ನಿಲ್ದಾಣ ಹತ್ತಿರಸಮಯ ಬೆಳಿಗ್ಗೆ 10-23ಕ್ಕೆ ಬೈಂದೂರು“ಡಿ ರಾಯಲ್ ಕೆಪೆ ” ಗೆ ಎಲ್ಲಿಂದಲೋ ಬಂದ ಕಳ್ಳ ಅಂಗಡಿ ಯ ಒಳಗೆ ನೇರ ಹೋಗಿ. ಹಣದ ಕ್ಯಾಶ್ ಕೌಂಟರ್ ಗೆ ಹಾಡುಹಗಲೇ  ಕೈ ಹಾಕಿ ಹಣ ಕದಿಯುತ್ತಿರುವ  ದ್ರಶ್ಯ CC TV ಯಲ್ಲಿ ಸೆರೆಹಿಡಿದೆ

Read More »

ಕುಂದಾಪುರ: ಬಸ್ಸಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ;ಓರ್ವ ವಿದ್ಯಾರ್ಥಿ ಗಂಭೀರ;ಹಲವರಿಗೆ ಗಾಯ

ಕುಂದಾಪುರ: ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದರಭಸವಾಗಿ ಬಂದು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರಿನ ಪ್ರವಾಸಿ ಹೋಟೆಲ್‌ ಎದುರು ಆ.10ರ ಶನಿವಾರ ಬೆಳಗ್ಗೆ ಸಂಭವಿಸಿದೆ ಬಸ್‌ ಬೈಂದೂರಿಂದ ಕುಂದಾಪುರಕ್ಕೆ ಬರುತ್ತಿತ್ತು. ಅಪಘಾತದ ತೀವ್ರತೆಗೆ ಬಸ್ಸಿನ ಹಿಂಬದಿ ಹಾಗೂ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದ ಪರಿಣಾಮ ಬಸ್ಸಿಲ್ಲಿದ್ದ ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, 7-8 ಮಂದಿ ವಿದ್ಯಾರ್ಥಿಗಳ ಸಹಿತ ಹಲವರಿಗೆ ಗಾಯವಾಗಿದೆ. ಲಾರಿಯ ಚಾಲಕ, ನಿರ್ವಾಹಕ ಕೂಡಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More »

ಇಂದು ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ…

ಬೈಂದೂರು: ಇಂದು ಎಲ್ಲಾ ಕಡೆ ನಾಗರಪಂಚಮಿ ಸಂಭ್ರಮ.ಜಿಲ್ಲೆಯ ಎಲ್ಲ ನಾಗ ದೇವಸ್ಥಾನ ಹಾಗೂ ಮೂಲಸ್ಥಾನಗಳಲ್ಲಿ ನಾಗ ದೇವರಿಗೆ ಹಾಲಿನ ಅಭಿಷೇಕ ಹಾಗೂ ಸೀಯಾಳ ಅಭಿಷೇಕ ಮಾಡಿ ಪೂಜೆ ನಡೆಯಿತು.ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ ನಾಗರಪಂಚಮಿಯನ್ನು ಶ್ರಾವಣ ಶುಕ್ಲ ಪಂಚಮಿಯಂದು (2024 ರಲ್ಲಿ ಆಗಸ್ಟ್ 9, ಶುಕ್ರವಾರ) ಆಚರಿಸಲಾಗುತ್ತದೆ. ಈ ದಿನದಂದು ನಾಗ ದೇವರನ್ನು ಪೂಜಿಸಿ, ನಾಗ ದೇವರಿಗೆ ಹಾಲಿನ ನೈವೇದ್ಯವನ್ನು ಅರ್ಪಿಸುತ್ತಾರೆ. ನಾಗಗಳ ಪೂಜೆಯನ್ನು ಮಾಡುವುದರಿಂದ ಸರ್ಪಭಯ ಉಳಿಯುವುದಿಲ್ಲ ಮತ್ತು ವಿಷಬಾಧೆಯಾಗುವ ಸಂಕಟ ತಪ್ಪುತ್ತದೆ ಎಂದು …

Read More »