• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ ಉಡುಪಿ, ಜೂ.1: ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ ಕೆಲವು ದಿನಗಳಿಂದ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಿದ್ದು ಆತಂಕ ಸೃಷ್ಟಿಸಿದ ವ್ಯಕ್ತಿಯನ್ನು ವಿಶು ಶೆಟ್ಟಿ, ಮತ್ತು ಸ್ಥಳೀಯರಾದ ಸತೀಶ್‌ ಆಚಾರ್ಯರವರ ಸಹಾಯದಿಂದ ವಶಕ್ಕೆ ಪಡೆದು ಹಿರಿಯಡ್ಕ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಸಿ, ಮಂಜೇಶ್ವರದ ದೈಗೋಳಿಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ನಿಕೇತನದಲ್ಲಿ ದಾಖಲಿಸಿದ್ದಾರೆ . ವ್ಯಕ್ತಿಯ ಹೆಸರು ನಂದ (48 ವ) ಎಂದಷ್ಟೇ ಮಾಹಿತಿ ನೀಡಿದ್ದಾರೆ. ತುಳು ಭಾಷೆ ಮಾತನಾಡುತ್ತಿದ್ದು ಕಳೆದ ಕೆಲವು ದಿನಗಳಿಂದ ಪೆರ್ಡೂರಿನ …

Read More »

ಅನಾರೋಗ್ಯ ಪೀಡಿತ ವ್ಯಕ್ತಿಗೆ ರಕ್ತದಾನ ಮಾಡಿ ಮಾನವತೆ ಮೇರದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೈಂದೂರು:ಅನಾರೋಗ್ಯ ಪೀಡಿತರಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಂಕರನಾರಾಯಣ ಗ್ರಾಮದ ಉದಯ ಆಚಾರ್ಯ ಎನ್ನುವ ವ್ಯಕ್ತಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಖುದ್ದಾಗಿ ರಕ್ತದಾನವನ್ನು ಮಾಡುವುದರ ಮುಖೇನ ಮಾನವತೆ ಮೆರೆದಿದ್ದಾರೆ.ಕುಂದಾಪುರ ತಾಲೂಕಿನ ಶಂಕರನಾರಾಯಣ ಭಾಗದ ಉದಯ್ ಆಚಾರ್ಯ ಎಂಬವರು ಅನಾರೋಗ್ಯ ನಿಮಿತ್ತ ಕುಂದಾಪ್ರದ ಆಸ್ಪತ್ರೆಗೆ ದಾಖಲಾಗಿದ್ದರು.ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆವಿದ್ದು.ಬ್ಲಡ್ ಬ್ಯಾಂಕ್‌ಗಳಲ್ಲಿ ವಿಚಾರಿಸಿದಾಗ ರಕ್ತದ ಇಲ್ಲದೆ ಇರುವುದರಿಂದ ಸೂಕ್ತ ಸಮಯದಲ್ಲಿ ರೋಗಿಗೆ ರಕ್ತ ಸಿಗಲಿಲ್ಲ.ರೋಗಿಗೆ ತುರ್ತು …

Read More »

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಬದಿಯಲ್ಲಿರುವ ಅನಧಿಕೃತ ಪ್ಲಾಸ್ಟಿಕ್‌ ಬ್ಯಾನ‌ರ್ ಗಳ ವಿರುದ್ಧ ಕ್ರಮ ಕೈಗೊಳ್ಳುವುದೇ ಜಿಲ್ಲಾಡಳಿತ ಬ್ರಹ್ಮಾವರದಿಂದ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಹಾಗೂ ರಾಜ್ಯ ಹೆದ್ದಾರಿ ಮುಖ್ಯರಸ್ತೆಯಲ್ಲಿ ವಿದ್ಯುತ್ ಕಂಬದಲ್ಲಿ ಗಬ್ಬ‌ರ್ ಸಿಂಗ್‌ ಎನ್ನುವ ತುಳು ಚಿತ್ರದ ಪ್ಲಾಸ್ಟಿಕ್ ಪ್ಲೆಕ್ಸ್ ಬ್ಯಾನ‌ರ್ ಎಲ್ಲೆಂದರಲ್ಲಿ ಎಲ್ಲರ ಕೈ ಕಾಲು ಹಿಡಿದು ನೀವು ಒಂದು ಬ್ಯಾನ‌ರ್ ಹಾಕಿ ಎಂದು ಚಿತ್ರದ ನಿರ್ಮಾಪಕ ಒಂದೇ ಕಣ್ಣಲ್ಲಿ ನೀರು ಹಾಕಿ ಪ್ರಚಾರದ ತೆವಲಿಗೆ ಬ್ಯಾನರ್ ಹಾಕಿಸಿ ಕೊಂಡಿದ್ದು ಎಂದು ಹಾಕಿದ್ದವರೇ ಹೇಳಿ ಕೊಂಡಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯತ್ …

Read More »