• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಬಡ ವಿದ್ಯಾರ್ಥಿಗಳಿಗೆ ಆಶಾಕಿರಣ ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಗುಣಮಟ್ಟದ ಡಿಪ್ಲೊಮಾ ಎಂಜಿನಿಯರಿಂಗ್ ಶಿಕ್ಷಣ

ಉಡುಪಿ ; ಮಣಿಪಾಲ -ಇಂಜಿನಿಯರಿಂಗ್ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿಯ ಅನಂತರ 3 ವರ್ಷಗಳ ಡಿಪ್ಲೋಮಾ ಪೂರೈಸಿ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಸೌಲಭ್ಯದೊಂದಿಗೆ ಆಯ್ಕೆಯ ಎಂಜಿನಿಯರಿಂಗ್ ಪದವಿಯ ದ್ವಿತೀಯ ವರ್ಷಕ್ಕೆ ಎಂಐಟಿ ಮಣಿಪಾಲದಲ್ಲಿ ನೇರ ಪ್ರವೇಶಕ್ಕೆ ಸಂಸ್ಥೆಯ ಮೂಲಕ ಸದಾವಕಾಶ ಕಲ್ಪಿಸಲಾಗಿದೆ. ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ.75ರಷ್ಟು ಶುಲ್ಕವನ್ನು ವಿದ್ಯಾರ್ಥಿ ವೇತನ ರೂಪದಲ್ಲಿ ವಿಶೇಷ ಒದಗಿಸಲಾಗುತ್ತಿದೆ. ಐಟಿಐ ಶಿಕ್ಷಣ ಪೂರೈಸಿದ ಎನ್‌ಸಿವಿಟಿ ಅಥವಾ ಎನ್‌ಟಿಸಿ ಪರೀಕ್ಷೆ …

Read More »

ಬೈಂದೂರು:  ನಿರುದ್ಯೋಗಿಗಳಿಗೆ  ಮತ್ತು ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಶೆಫ್‌ಟಾಕ್ ನ್ಯೂಟ್ರಿಫುಡ್ಸ್ ಪೈ.ಲಿ.ನ ಖಾದ್ಯಗಳ ಉತ್ಪಾದನ ಘಟಕ ಉದ್ಘಾಟನೆ, ಬೈಂದೂರು:  ಹೆರಾಂಜಾಲಿನಲ್ಲಿ ಶೆಪ್ ಟಾಕ್ ನ್ಯೂಟ್ರಿಫುಡ್ಸ್ ಸಂಸ್ಥೆ ಉದ್ಘಾಟನೆಗೊಂಡ್ಡಿದ್ದು ಗ್ರಾಮೀಣ ಭಾಗದಲ್ಲಿಉದ್ಯೋಗವಕಾಶ ನೀಡಬೇಕೆನ್ನುವ ಉದ್ದೇಶದಿಂದ ಇಂತಹ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗ ನೀಡುವ ಜೊತೆಗೆ  ಚಿಂತನೆ ಆರಂಭಿಸಿದ್ದು ಶ್ಲಾಘನೀಯವಾಗಿದೆ.ಕಷ್ಟ ಅನುಭಿಸಿದವರಿಗೆ ಮಾತ್ರ ನೋವಿನ ಅರ್ಥ ಗೊತ್ತಾಗುತ್ತದೆ ತಾನು ಪಟ್ಟ ಕಷ್ಟ ಇತರರು ಅನುಭವಿಸಬಾರದು ಎನ್ನುವ ಉದ್ದೇಶದಿಂದ ನೂರಾರು ಸಮಾಜಮುಖಿ ಸೇವೆ ನಡೆಸುತ್ತಿರುವ ಗೋವಿಂದ ಬಾಬು ಪೂಜಾರಿಯವರ ಪ್ರಯತ್ನ ಶ್ಲಾಘನಿಯವಾಗಿದೆ.ಸರಕಾರದಿಂದ ದೊರೆಯುವ ಅವಕಾಶಕ್ಕೆ ಮುಕ್ತ …

Read More »

ಶಿಬಾಜೆ, ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಯುವತಿ ಬಲಿ:

ಘಟನಾ ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು …

Read More »