ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ಉಡುಪಿ: ಕಾರು ಕೆಟ್ಟು ರಸ್ತೆಯಲ್ಲಿ ಮಲಗಿದ್ದ ರೋಗಿಯನ್ನು ಉಚಿತವಾಗಿ ಆಸ್ಪತ್ರೆಗೆ ತಲುಪಿಸಿದ ಈಶ್ವರ್ ಮಲ್ಪೆ
ಉಡುಪಿ ಜಿಲ್ಲೆಯ ಪೆರ್ಡೂರು ಸಮೀಪದ ಪಾಡಿಗಾರ ಎಂಬಲ್ಲಿ ಚಿತ್ರದುರ್ಗದಿಂದ ಮಂಗಳೂರಿಗೆ ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಕಾರೊಂದು, ಚಾಲಕನ ನಿದ್ದೆ ಮಂಪರಿಗೆ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಚರಂಡಿಗೆ ಸಿಲುಕಿದ ಘಟನೆ ಮುಂಜಾನೆ 4:00 ಗಂಟೆಗೆ ನಡೆದಿದೆ ಅದೇ ದಾರಿಯಲ್ಲಿ ಮಲ್ಪೆ ಬೀಚ್ ಗೆ ಬರುತ್ತಿದ್ದ ಈಶ್ವರ್ ಮಲ್ಪೆಯವರ ಸ್ನೇಹಿತರಾದ ಭದ್ರಾವತಿಯ ಸ್ನೇಕ್ ಜೋಸ್ವಾ ಹಾಗೂ ಅವರ ತಂಡವು ಇವರನ್ನು ಗಮನಿಸಿದೆ. ರೋಗಿಯನ್ನು ಹನಿಹನಿ ಮಳೆಗೆ ರಸ್ತೆಯಲ್ಲಿಯೇ ಮಲಗಿಸಿದ್ದನ್ನು ಕಂಡು ತಕ್ಷಣ ಈಶ್ವರ್ ಮಲ್ಪೆಯವರಿಗೆ ಕರೆಯ ಮೂಲಕ ಕೂಡಲೇ ಸ್ಥಳಕ್ಕೆ ಧಾವಿಸಿ …
Read More »