• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕೋಟೇಶ್ವರ: ಟಿಪ್ಪ‌ರ್ ಡಿಕ್ಕಿ – ಬಿಎಸ್ಸಿ ವಿದ್ಯಾರ್ಥಿ ಮೃತ್ಯು ಕುಂದಾಪುರ: ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆಫುಟ್ಬಾತಿನಲ್ಲಿ ನಡೆದು ಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ನಡೆದಿದೆ.ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ,ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.

Read More »

ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ ಈಶ್ವರ್ ಮಲ್ಪೆ ರವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪದ್ಭಾಂದವ, ಖ್ಯಾತ ಮುಳುಗುತಜ್ಞ ಈಶ್ವ‌ರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾ‌ರ್ ಪುತ್ತಿಲ ಈಶ್ವ‌ರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.ತನ್ನ ಮಕ್ಕಳು ವಿಶೇಷ ಚೇತನರಾಗಿ …

Read More »

ಪುತ್ತೂರು: 80 ವರ್ಷಗಳ ಹಿಂದೆ ಪುತ್ತೂರಿನ ಶೈಕ್ಷಣಿಕ ಕ್ಷೇತ್ರಕ್ಕೆ ಹೊಸ ಬದಲಾವಣೆ ತರುವ ಮೂಲಕ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ತಾಲೂಕಿನ ಶಿಕ್ಷಣ ವ್ಯವಸ್ಥೆಗೆ ಗಟ್ಟಿಯಾದ ಅಡಿಪಾಯ ಹಾಕಿದೆ. ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶಾಲೆಯನ್ನು ಮೊದಲ ಬಾರಿಗೆ ಸ್ಥಾಪಿಸಿದೆ. ಇದು ಅತೀ ವಂ. ಆ್ಯಂಟನಿ ಪತ್ರಾವೊ ಅವರ ಸ್ಮರಣೀಯ ಕೊಡುಗೆಯಾಗಿದೆ. ನಂತರ ಪ್ರಾರಂಭವಾದ ಫಿಲೋಮಿನಾ ಕಾಲೇಜು ಕೂಡಾ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ ಮಸ್ಕರೇನಸ್ ಹೇಳಿದರು. ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ …

Read More »