• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ ನಾರಾಯಣ ವಿಧಿವಶ ಉಡುಪಿ: ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ ನಾರಾಯಣ (85 ವ) ಅವರು ಶುಕ್ರವಾರ(ಸೆ.27) ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದರು. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. …

Read More »

ಚಲಿಸುತ್ತಿದ್ದ ಕಾರಿನಲ್ಲಿ ಹೆಬ್ಬಾವು ಪ್ರತ್ಯಕ್ಷ… ಬೋನೆಟ್‌ನಲ್ಲಿ ಬೆಚ್ಚಗೆ ಮಲಗಿದ್ದ ಹೆಬ್ಬಾವು..!! ಉಡುಪಿ: ಬೈಂದೂರಿನ ನಾಡ ಗ್ರಾಮದ ಕೋಣಿ ಚಂದ್ರಪ್ರಕಾಶ್‌ ಶೆಟ್ಟಿ ಅವರ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಇವರು ಬಡಾಕೆರೆ ಜೋಯಿಸರ ಬೆಟ್ಟು ನಿವಾಸಿಯಾಗಿದ್ದು, ಕಾರಿನ ಬೋನೆಟ್ ಒಳಗೆ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ಎಂದಿನಂತೆ ಕಾರು ಚಲಾಯಿಸುತ್ತಾ ಬರುತ್ತಿರುವಾಗ ದಾರಿ ಮಧ್ಯದಲ್ಲಿ ಕಾರಿನ ಬೋನೆಟಿನಲ್ಲಿ ವಿಪರೀತ ಶಬ್ದವಾಗಿದೆ. ಇಳಿದು ಗಮನಿಸಿದಾಗ 12 ಫೀಟ್ ಉದ್ದದ ಹೆಬ್ಬಾವು ಇರುವುದು ಕಂಡು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾಗಿ ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. …

Read More »

   ಬೆಂಗಳೂರು ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟ ಉಪ್ಪುಂದ. ಇದರ ವತಿಯಿಂದ ಹಲವು ದಿನಗಳ ಹಿಂದೆ ಯಾಂತ್ರಿಕೃತ ಬೋಟ್ ನವರು ಸಮುದ್ರ ತೀರ ಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುತ್ತಿರುವ ಬಗ್ಗೆ ಮಾನ್ಯ ಮೀನುಗಾರಿಕಾ ಸಚಿವರ ಗಮನಕ್ಕೆ ತಂದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದು,ಇದರ ಪರಿಣಾಮವಾಗಿ ಮಾನ್ಯ ಮೀನುಗಾರಿಕಾ ಸಚಿವರು ದಿನಾಂಕ 25.09.2024 ರಂದು ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಮತ್ತು ಕರಾವಳಿ ಕಾವಲು ಪಡೆಯ ಹಿರಿಯ ಅಧಿಕಾರಿಗಳನ್ನು ಬೆಂಗಳೂರು ವಿಧಾನಸೌಧ ಅವರ ಕಚೇರಿಯಲ್ಲಿ …

Read More »